
ಮುಂಬಯಿ – ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ ಹೆಸರನ್ನು ಮತ್ತೆ ‘ಬಾಂಬೆ’ ಎಂದು ಬದಲಾಯಿಸಲು ಸಾಧ್ಯವೇ ಇಲ್ಲ. ಆದರೆ ಒಂದು ವೇಳೆ ಉದ್ಧವ ಠಾಕ್ರೆ ಅಧಿಕಾರಕ್ಕೆ ಬಂದರೆ ಅವರು ಮುಂಬಯಿಯನ್ನು ಖಂಡಿತವಾಗಿಯೂ ‘ಮಹಮ್ಮದ್ ಲ್ಯಾಂಡ್’ ಮಾಡಲಿದ್ದಾರೆ ಎಂದು ರಾಜ್ಯದ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ ರಾಣೆ ಹೇಳಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಮಾತನ್ನು ಹೇಳಿದ್ದಾರೆ.
ಅವರು ಮಾತನಾಡುತ್ತಾ, ಹಿಂದೆ ‘ಶಿವಸೇನೆ ಇದೆ; ಹಾಗಾಗಿ ಮುಂಬಯಿ ಸುರಕ್ಷಿತವಾಗಿದೆ’ ಎಂದು ಹೇಳಲಾಗುತ್ತಿತ್ತು. ಆದರೆ ಈಗ ‘ಉದ್ಧವ ಠಾಕ್ರೆ ಇದ್ದಾರೆ; ಹಾಗಾಗಿ ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳು ಇದ್ದಾರೆ’ ಎನ್ನುವ ಹೊಸ ಸಮೀಕರಣ ಸೃಷ್ಟಿಯಾಗಿದೆ. ಉದ್ಧವ ಠಾಕ್ರೆ ಅವರ ಆಡಳಿತವಿರುವ ಮುಂಬಯಿಯಲ್ಲಿ ‘ಟಿಸ್ಸ್’(ಟಿ.ಐಎಸ್.ಎಸ್.) ವರದಿಯ ಪ್ರಕಾರ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ’’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari