
ತಿರುವನಂತಪುರಂ (ಕೇರಳ) – ಕೇರಳದಲ್ಲಿನ ಶಬರಿಮಲೆ ದೇವಾಲಯದಲ್ಲಿ ನಡೆದ ಚಿನ್ನದ ಕಳ್ಳತನ ಪ್ರಕರಣದಲ್ಲಿ ವಿಶೇಷ ತನಿಖಾ ತಂಡವು ದೇವಾಲಯದ ಮುಖ್ಯ ಅರ್ಚಕ ಕಂಡರಾರು ರಾಜೀವರು ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದೆ. ಕಳ್ಳತನದ ಘಟನೆಯಲ್ಲಿ ದೇವಾಲಯದ ಆಂತರಿಕ ವ್ಯಕ್ತಿಗಳ ಸಂಬಂಧವಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಹೊರಬಂದ ನಂತರ ರಾಜೀವರು ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಂಡರಾರು ರಾಜೀವರು ಅವರು ಈ ದೇವಾಲಯದ ಹಿರಿಯ ಧಾರ್ಮಿಕ ಅಧಿಕಾರಿಯಾಗಿದ್ದು, ಪೂಜೆಯ ಸಾಮಗ್ರಿಗಳು ಮತ್ತು ಆಭರಣಗಳೊಂದಿಗೆ ಅವರ ನೇರ ಸಂಬಂಧವಿದೆ. ಈ ಕಳ್ಳತನದ ಪ್ರಕರಣದಲ್ಲಿ ಅವರ ಮುಖ್ಯ ಪಾತ್ರವಿರಬಹುದು ಎಂದು ತಂಡಕ್ಕೆ ಸಂಶಯ ಇದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !