ಒಂದು ಕೋಟಿ ರೂಪಾಯಿಗೂ ಹೆಚ್ಚು ಬಹುಮಾನ ಘೋಷಿಸಲಾಗಿದ್ದ ನಕ್ಸಲರ ಸೇರ್ಪಡೆ

ದಂತೇವಾಡ (ಛತ್ತೀಸ್‌ಗಢ) – ದಂತೇವಾಡ ಜಿಲ್ಲೆಯಲ್ಲಿ ನಕ್ಸಲ್ ರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯಿಂದಾಗಿ ೬೩ ನಕ್ಸಲೀಯರು ಶರಣಾಗಿದ್ದು, ಅವರಲ್ಲಿ ೧೮ ಮಹಿಳಾ ನಕ್ಸಲೀಯರು ಸೇರಿದ್ದಾರೆ. ರಾಜ್ಯದಲ್ಲಿ ನಕ್ಸಲ್ ವಿರೋಧಿ ಹೋರಾಟದಲ್ಲಿ ಈ ಘಟನೆಯು ಪ್ರಮುಖ ಮೈಲಿಗಲ್ಲಾಗಬಹುದು.
ಪ್ರಮುಖ ನಕ್ಸಲ್ ನಾಯಕರ ಶರಣಾಗತಿ
ಶರಣಾದವರಲ್ಲಿ ಪಶ್ಚಿಮ ಬಸ್ತರ ವಿಭಾಗೀಯ ಸಮಿತಿಯ ಕಾರ್ಯದರ್ಶಿ ಮೋಹನ್ ಕಡ್ತಿ ಸಹ ಸೇರಿದ್ದು, ಆತ ತಮ್ಮ ಪತ್ನಿಯೊಂದಿಗೆ ಶರಣಾಗಿದ್ದಾರೆ. ಈ ನಕ್ಸಲ್ ರ ಮೇಲೆ ಒಟ್ಟು ಒಂದು ಕೋಟಿ ರೂಪಾಯಿಗಿಂತ ಹೆಚ್ಚು ಬಹುಮಾನವನ್ನು ಘೋಷಿಸಲಾಗಿತ್ತು. ಈ ದೊಡ್ಡ ಪ್ರಮಾಣದಲ್ಲಿ ನಡೆದ ಶರಣಾಗತಿಯಿಂದ ನಕ್ಸಲ್ ಸಂಘಟನೆಗೆ ದೊಡ್ಡ ಹಿನ್ನಡೆಯಾಗಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !