ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಸಾಧನೆ ಮಾಡಿ ಈಶ್ವರನ ಆಶೀರ್ವಾದ ಪಡೆದ ನಂತರವೇ ಹಿಂದೂ ರಾಷ್ಟ್ರದ ಸ್ಥಾಪನೆಯಾಗುವುದು ಎಂಬುದನ್ನು ನೆನಪಿಡಿ ! ‘ಈಶ್ವರನ ಆಶೀರ್ವಾದವಿಲ್ಲದೆ ಜಗತ್ತಿನಲ್ಲಿ ಯಾವುದೇ ಕಾರ್ಯವಾಗಲು ಸಾಧ್ಯವಿಲ್ಲ; ಆದ್ದರಿಂದ ಹಿಂದೂ ರಾಷ್ಟ್ರದ ಸ್ಥಾಪನೆಯು ಈಶ್ವರನ ಆಶೀರ್ವಾದವಿಲ್ಲದೆ ಸಾಧ್ಯವಿಲ್ಲ. ಇದಕ್ಕಾಗಿ ಹಿಂದೂಗಳೇ, ಸಾಧನೆ ಮಾಡಿ ಈಶ್ವರನ ಆಶೀರ್ವಾದ ಪಡೆಯಿರಿ ಮತ್ತು ಹಿಂದೂ ರಾಷ್ಟ್ರವನ್ನು ಸ್ಥಾಪಿಸಿ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಸಾಧನೆಯ ಅತ್ಯಾವಶ್ಯಕತೆ !
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !
ಧರ್ಮಾಂಧರು ಮಾಡಿದ ರಾಷ್ಟ್ರಹಾನಿ ಮತ್ತು ಅದರ ಕಡೆಗೆ ಆದ ಅಕ್ಷಮ್ಯ ನಿರ್ಲಕ್ಷ್ಯ !