ದೆಹಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಕ್ರಮ

ಫರೀದಾಬಾದ್ (ಹರಿಯಾಣ) – ದೆಹಲಿ ಬಾಂಬ್ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ಫರೀದಾಬಾದ್‌ನಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯದ ಅಂದಾಜು 140 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಧೌಜ್ ಪ್ರದೇಶದ 54 ಎಕರೆ ಭೂಮಿ, ವಿಶ್ವವಿದ್ಯಾಲಯದ ಕಟ್ಟಡ, ಶಾಲೆ ಮತ್ತು ವಿವಿಧ ವಿಭಾಗಗಳ ಕಟ್ಟಡಗಳು ಹಾಗೂ ವಸತಿ ನಿಲಯಗಳನ್ನು ಜಪ್ತಿ ಮಾಡಲಾಗಿದೆ.
ಅಲ್ಲದೆ, ‘ಅಲ್-ಫಲಾಹ್ ಗ್ರೂಪ್’ ಅಧ್ಯಕ್ಷ ಜವಾದ್ ಅಹ್ಮದ್ ಸಿದ್ದಿಕಿ ಮತ್ತು ಅವರ ಟ್ರಸ್ಟ್ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಮನಿ ಲ್ಯಾಂಡ್ ರಿಂಗ್) ಈ ಕ್ರಮ ಕೈಗೊಳ್ಳಲಾಗಿದೆ.
ಈ ವಿಶ್ವವಿದ್ಯಾಲಯದ ಡಾ. ಉಮರ್ ಉನ್ ನಬಿ ಎಂಬಾತ ನವೆಂಬರ್ 10, 2025 ರಂದು ದೆಹಲಿಯ ಕೆಂಪು ಕೋಟೆಯ ಬಳಿ ನಾಲ್ಕು ಚಕ್ರದ ವಾಹನದಲ್ಲಿ ಸ್ಫೋಟ ನಡೆಸಿದ್ದನು. ಈ ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿದ್ದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !