ತಂದೆ ಖರೀದಿಸಿದ ಭೂಮಿಯನ್ನು ಕಬಳಿಸಲಾಗಿದೆ

ಶಿಮ್ಲಾ (ಹಿಮಾಚಲ ಪ್ರದೇಶ) – ಪ್ರಸಿದ್ಧ ‘ವರ್ಲ್ಡ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್’ ಕುಸ್ತಿಪಟು ‘ದ ಗ್ರೇಟ್ ಖಲಿ’ ಅಲಿಯಾಸ್ ದಲೀಪ್ ಸಿಂಗ್ ರಾಣಾ ಅವರು ಪಾಂಟಾ ಸಾಹಿಬ್‌ಗೆ ಸಂಬಂಧಿಸಿದ ಭೂ ವಿವಾದದ ಕುರಿತು ಕಂದಾಯ ಇಲಾಖೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತನಿಖಾ ಸಮಿತಿಯನ್ನು ಬದಲಾಯಿಸಲು ಮತ್ತು ಸಂಬಂಧಪಟ್ಟ ತಹಶೀಲ್ದಾರರ ಆಸ್ತಿಯ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿದರು.
ಪಾಂಟಾ ಸಾಹಿಬ್‌ನ ಕಂದಾಯ ಇಲಾಖೆಯ ಅಧಿಕಾರಿಗಳು ತಮ್ಮನ್ನು ಸಂವಿಧಾನಕ್ಕಿಂತ ಶ್ರೇಷ್ಠರು ಎಂದು ಭಾವಿಸುತ್ತಾರೆ ಎಂದು ಖಲಿ ಆರೋಪಿಸಿದರು. ನನ್ನನ್ನೂ ಒಳಗೊಂಡಂತೆ ಸುಮಾರು 100 ಇತರ ಜನರನ್ನು ಅವರ ಪೂರ್ವಜರ ಭೂಮಿಯಿಂದ ಕಾನೂನುಬಾಹಿರವಾಗಿ ಹೊರಹಾಕಲಾಗಿದೆ. ಈ ಸಂಬಂಧ ನಾವು ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸುಖು ಅವರನ್ನು ಭೇಟಿ ಮಾಡಿ ಸಂಬಂಧಪಟ್ಟ ತಹಶೀಲ್ದಾರರ ಆಸ್ತಿಯ ಬಗ್ಗೆ ಆಳವಾದ ತನಿಖೆ ನಡೆಸುವಂತೆ ಒತ್ತಾಯಿಸಿದ್ದೇವೆ, ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಇನ್ನೇನು ನಿರೀಕ್ಷಿಸಲು ಸಾಧ್ಯ? |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !