ಬಾಂಗ್ಲಾದೇಶ: ಚುನಾವಣೆಯ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಭಾರತ ಸರಕಾರದ ಮಹತ್ವದ ನಿರ್ಧಾರ

ನವ ದೆಹಲಿ – ಬಾಂಗ್ಲಾದೇಶದಲ್ಲಿ ಕಳೆದ ಒಂದು ವರ್ಷದಿಂದ ಹಿಂದೂಗಳ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಿದ್ದು, ಹತ್ಯೆಗಳೂ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ ೧೨ ರಂದು ಬಾಂಗ್ಲಾದೇಶದಲ್ಲಿ ಸಂಸತ್ ಚುನಾವಣೆ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಭಾರತ ಸರಕಾರವು ಸುರಕ್ಷತೆಯ ಕಾರಣಗಳಿಂದಾಗಿ ಬಾಂಗ್ಲಾದೇಶದಲ್ಲಿರುವ ಭಾರತೀಯ ಅಧಿಕಾರಿಗಳ ಕುಟುಂಬದವರನ್ನು ವಾಪಸ್ ಕರೆಸಿಕೊಳ್ಳುವ ನಿರ್ಧಾರವನ್ನು ತೆಗೆದುಕೊಂಡಿದೆ.
🚨 ⚠️ Bangladesh Elections: India Acts to Protect Its Personnel
Families of officials at the Indian High Commission have been called back to India, amidst the ongoing attacks on Hindus
🔍 This precautionary step by the Government of India comes amid heightened security concerns… https://t.co/yQ5gqX7ajy pic.twitter.com/dDXOMvQwo0
— Sanatan Prabhat (@SanatanPrabhat) January 21, 2026
ಸುರಕ್ಷತೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮುನ್ನೆಚ್ಚರಿಕೆಯ ಕ್ರಮವಾಗಿ ನಾವು ಹೈಕಮಿಷನ್ ಮತ್ತು ಇತರ ಹುದ್ದೆಗಳಲ್ಲಿರುವ ನಮ್ಮ ಅಧಿಕಾರಿಗಳ ಕುಟುಂಬದವರಿಗೆ ಭಾರತಕ್ಕೆ ಮರಳುವಂತೆ ಸಲಹೆ ನೀಡಿದ್ದೇವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಬಾಂಗ್ಲಾದೇಶದ ಢಾಕಾದಲ್ಲಿ ಭಾರತದ ಹೈಕಮಿಷನ್ ಕಚೇರಿಯಿದೆ ಮತ್ತು ಚಟಗಾಂವ, ಖುಲನಾ, ರಾಜಶಾಹಿ ಹಾಗೂ ಸಿಲಹಟ್ ನಲ್ಲಿ ಇತರ ರಾಜತಾಂತ್ರಿಕ ಕಚೇರಿಗಳಿವೆ.
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬೆಂಗಳೂರಿನ 97 ಲಕ್ಷ ಮತದಾರರಲ್ಲಿ 3.5–4 ಲಕ್ಷ ಮತದಾರರು ಅಸಿಂಧು ಮತದಾರರಾಗಿರಬಹುದು!”