
ವಾಷಿಂಗ್ಟನ್ ಡಿಸಿ (ಅಮೆರಿಕ) – ನನ್ನ ಮೇಲೆ ಮಾರಣಾಂತಿಕ ದಾಳಿಗೆ ಪ್ರಯತ್ನ ನಡೆದರೆ, ಅಯತೊಲ್ಲಾ ಅಲಿ ಖಾಮೇನಿ ಸೇರಿದಂತೆ ಇಡೀ ಇರಾನ್ ರಾಷ್ಟ್ರವನ್ನು ಅಮೆರಿಕವು ಭೂಮಿಯಿಂದಲೇ ಅಳಿಸಿ ಹಾಕಲಿದೆ ಎಂದು ಅಮೆರಿಕದ ರಾಷ್ಟ್ರಾಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ.
ಇರಾನ್ ಸಶಸ್ತ್ರ ಪಡೆಗಳ ವಕ್ತಾರ ಜನರಲ್ ಅಬೋಲ್ಫಜಲ್ ಶೆಕರ್ಚಿ ಅವರು, “ನಮ್ಮ ಪರಮೋಚ್ಚ ನಾಯಕನ ವಿರುದ್ಧ ಯಾರಾದರೂ ಆಕ್ರಮಣಕಾರಿ ರೀತಿಯಲ್ಲಿ ಕೈ ಹಾಕಿದರೆ, ನಾವು ಅಂತಹವರ ಕೈಗಳನ್ನು ಕತ್ತರಿಸುತ್ತೇವೆ. ಅಲ್ಲದೆ ಅವರ ಜಗತ್ತಿಗೆ ನಾವು ಬೆಂಕಿ ಹಚ್ಚುತ್ತೇವೆ” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಟ್ರಂಪ್ ಈ ಮೇಲಿನ ಎಚ್ಚರಿಕೆಯನ್ನು ನೀಡಿದ್ದಾರೆ.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ