
ಬೆಂಗಳೂರು – ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಬಂದಿದ್ದ ಯುವಕನೊಬ್ಬ ಅವರಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಲು ಮುಂದಾದರು; ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಸ್ವೀಕರಿಸಲು ನಿರಾಕರಿಸಿದರು. ಮುಖ್ಯಮಂತ್ರಿಯವರು ಜನರ ಸಮಸ್ಯೆಗಳನ್ನು ಆಲಿಸಿ ಮನವಿಗಳನ್ನು ಸ್ವೀಕರಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಆ ಯುವಕನ ಕಡೆಗೆ ಕೋಪದಿಂದ ನೋಡಿ ಭಾವಚಿತ್ರವನ್ನು ವಾಪಸ್ ನೀಡಿದರು; ಆದರೆ ಅದೇ ಸಮಯದಲ್ಲಿ ಮತ್ತೊಬ್ಬ ಅಭಿಮಾನಿ ಚಾಣಕ್ಯರ ಕುರಿತಾದ ಪುಸ್ತಕವನ್ನು ನೀಡಿದಾಗ ಸಿದ್ದರಾಮಯ್ಯ ಅದನ್ನು ಸ್ವೀಕರಿಸಿದರು.
🚨 Karnataka CM Sparks Outrage 🚨
Karnataka CM Siddaramaiah refused a portrait of Raghavendra Swamy given by a visitor.
BJP RS MP & Sandalwood star Jaggesh (@Jaggesh2) lashed out: “History shows no one has ever prospered after insulting Rayaru.”
Recognise the Hindu-hatred of… pic.twitter.com/x7X1ebUEHo
— Sanatan Prabhat (@SanatanPrabhat) January 22, 2026
ಈ ಘಟನೆಯ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಸಿದ್ದರಾಮಯ್ಯ ಅವರಿಗೆ ಹಿಂದೂ ದೇವರುಗಳು ಇಷ್ಟವಾಗುವುದಿಲ್ಲ. ಅವರಿಗೆ ಕೇವಲ ಗೋಲು ಟೋಪಿ ಧರಿಸಿದ ಮನುಷ್ಯರು ಕಂಡರೆ ಮಾತ್ರ ಸಂತೋಷವಾಗುತ್ತದೆ. ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿ ಕೋಮು ಗಲಭೆಗಳನ್ನು ನಡೆಸಲಾಯಿತು. ‘ಕೋಗಿಲು ಲೇಔಟ್’ನಲ್ಲಿ ಮುಸಲ್ಮಾನರಿಗೆ ಮನೆಗಳನ್ನು ನೀಡುವುದು ಅವರಿಗೆ ಇಷ್ಟವಾಗುತ್ತದೆ. ಹಿಂದೂಗಳು ಈ ವಿಷಯವನ್ನು ಗಮನಿಸಬೇಕು ಮತ್ತು ಸಿದ್ದರಾಮಯ್ಯ ಅವರಿಗೆ ಪಾಠ ಕಲಿಸಬೇಕು” ಎಂದು ಅವರು ಹೇಳಿದ್ದಾರೆ.
ಸಂಪಾದಕೀಯ ನಿಲುವುಕಾಂಗ್ರೆಸ್ ಮುಖ್ಯಮಂತ್ರಿಯ ಹಿಂದೂ ದ್ವೇಷವನ್ನು ತಿಳಿಯಿರಿ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ