
ಶ್ರೀನಗರ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ವಾಹನವೊಂದು 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಸೈನಿಕರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಈ ವಾಹನದಲ್ಲಿ ಒಟ್ಟು 21 ಸೈನಿಕರಿದ್ದರು. ಗಾಯಗೊಂಡ ಸೈನಿಕರನ್ನು ಉಧಮ್ಪುರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಅಪಘಾತವು ಭದ್ರವಾಹ್-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಟಾಪ್ ಎಂಬಲ್ಲಿ ಸಂಭವಿಸಿದೆ. ಸೈನಿಕರು ಎತ್ತರದ ಪ್ರದೇಶದಲ್ಲಿರುವ ಚೌಕಿಯ ಕಡೆಗೆ ಹೋಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.
🇮🇳 Salute to the Bravehearts of the Indian Army 🇮🇳
Tragic news from Bhaderwah – Doda:
An Army vehicle slipped into a gorge at Khanni Top (9,000 ft) amid harsh weather.
10 soldiers laid down their lives while on duty.This tragedy comes as security forces worked tirelessly to… pic.twitter.com/cZPdDxbMHN
— Sanatan Prabhat (@SanatanPrabhat) January 22, 2026
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ