
ಚಾಯಿಬಾಸಾ (ಜಾರ್ಖಂಡ್) – ಜಾರ್ಖಂಡ್ ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯ ಸಾರಂಡಾ ಅರಣ್ಯ ಪ್ರದೇಶದಲ್ಲಿ ಜನವರಿ ೨೨ ರಂದು ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ನಿಷೇಧಿತ ಮಾವೋವಾದಿ ಸಂಘಟನೆಯ ನಕ್ಸಲೀಯರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ೧೦ ಮಂದಿ ಮಾವೋವಾದಿಗಳು ಹತರಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸರಕಾರದಿಂದ ೧ ಕೋಟಿ ರೂಪಾಯಿ ಬಹುಮಾನ ಘೋಷಿಸಲ್ಪಟ್ಟಿದ್ದ ಕುಖ್ಯಾತ ನಕ್ಸಲೀಯ ಅನಲ್ ದಾ ಎಂಬವನು ಈ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ ಎಂಬ ಸುದ್ಧಿ ಹೊರಬಿದ್ದಿದೆ. ಸದ್ಯ ಈ ಪ್ರದೇಶದಲ್ಲಿ ಸುರಕ್ಷಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ಮುಂದುವರಿಸಿವೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !