
ಕೋಲಕಾತಾ (ಪ.ಬಂಗಾಳ) – ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಸಂಘಟನೆಯ ಭಯೋತ್ಪಾದಕನಿಗೆ ೧೦ ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಇದರೊಂದಿಗೆ ೭೦,೦೦೦ ರೂಪಾಯಿಗಳ ದಂಡವನ್ನೂ ವಿಧಿಸಿದೆ. ಸೈಯದ್ ಎಮ್. ಇದ್ರಿಸ್ ಎಂಬ ಈ ಭಯೋತ್ಪಾದಕ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದಾನೆ. ಈತ ಪ.ಬಂಗಾಳದಲ್ಲಿ ಮುಸಲ್ಮಾನ ಯುವಕರನ್ನು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆಗೊಳಿಸುತ್ತಿದ್ದನು. ಈತನ ಇತರ ಇಬ್ಬರು ಸಹಚರರ ವಿರುದ್ಧ ವಿಚಾರಣೆ ಇನ್ನು ನಡೆಯುತ್ತಿದೆ.
ಸಂಪಾದಕೀಯ ನಿಲುವುಕಾರಾಗೃಹದಿಂದ ಬಿಡುಗಡೆಯಾದ ನಂತರ ಈತ ಮತ್ತೆ ಭಯೋತ್ಪಾದಕ ಕೆಲಸದಲ್ಲಿ ತೊಡಗುವುದರಲ್ಲಿ ಸಂಶಯವಿಲ್ಲ, ಆದ್ದರಿಂದ ಇಂತಹ ಭಯೋತ್ಪಾದಕರಿಗೆ ಗಲ್ಲು ಶಿಕ್ಷೆಯೇ ನೀಡಬೇಕು! |
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!