|

ನವದೆಹಲಿ – ಗೋಮಾತೆಯ ರಕ್ಷಣೆಗಾಗಿ ದೆಹಲಿಯಲ್ಲಿ ಮಾರ್ಚ್ ೧೦, ೨೦೨೬ ರಂದು ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ‘ಗೋಮಾತಾ ರಾಷ್ಟ್ರಮಾತಾ ಅಭಿಯಾನ’ದ ವೇದಿಕೆಯ ಮೂಲಕ ದೇಶದ ನಾಲ್ಕೂ ಪೀಠಗಳ ಶಂಕರಾಚಾರ್ಯರು ಒಂದೇ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಗೋರಕ್ಷಣೆಗಾಗಿ ಪುರಿ ಪೀಠದ ಶಂಕರಾಚಾರ್ಯರಾದ ಸ್ವಾಮಿ ನಿಶ್ಚಲಾನಂದ ಸರಸ್ವತಿಯವರು ಮೊದಲಿನಿಂದಲೂ ಆಂದೋಲನ ನಡೆಸುತ್ತಿದ್ದಾರೆ. ಗೋವುಗಳ ರಕ್ಷಣೆಯ ವ್ರತವನ್ನು ಕೈಗೊಳ್ಳಲು ಅವರು ತಮ್ಮ ಸಿಂಹಾಸನ ಮತ್ತು ಛತ್ರಿಯನ್ನು ತ್ಯಜಿಸಿದ್ದಾರೆ.
🐄 Gau Mata = Rashtra Mata 🇮🇳
A historic moment for Sanatan Dharma 🕉️
On March 10, 2026, Delhi will witness history as the Shankaracharyas of all four Peethas come together on one stage for the ‘Gau Mata Rashtra Mata’ Conference 🙏
🔥 Swami Nischalananda Saraswati of Puri… pic.twitter.com/AHFvhSmqTq
— Sanatan Prabhat (@SanatanPrabhat) January 23, 2026
ಇದಕ್ಕೂ ಮೊದಲು ಮೇ ೧೯, ೨೦೦೭ ರಂದು ಕರ್ನಾಟಕದ ಬೆಂಗಳೂರಿನಲ್ಲಿ ರಾಮಸೇತು ವಿಷಯವಾಗಿ ಒಂದು ಪರಿಷತ್ತನ್ನು ಆಯೋಜಿಸಲಾಗಿತ್ತು. ಈ ಪರಿಷತ್ತಿನಲ್ಲಿ ನಾಲ್ಕೂ ಪೀಠಗಳ ಶಂಕರಾಚಾರ್ಯರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು. ಶೃಂಗೇರಿಯಲ್ಲಿ ಮೊದಲ ‘ಚತುಷ್ಪೀಠ ಪರಿಷತ್ತು’ ಕ್ರಿ.ಶ. ೧೭೭೯ ರಲ್ಲಿ ನಡೆದಿತ್ತು. ಆಗ ನಾಲ್ಕೂ ಶಂಕರಾಚಾರ್ಯರು ಭಾಗವಹಿಸಿದ್ದರು. ಧಾರ್ಮಿಕ ಇತಿಹಾಸದಲ್ಲಿ ಮೂರನೇ ಬಾರಿಗೆ ನಾಲ್ಕೂ ಪೀಠಗಳ ಶಂಕರಾಚಾರ್ಯರು ಒಂದೇ ವೇದಿಕೆಯಲ್ಲಿ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ. ಇದು ಸನಾತನ ಪರಂಪರೆಯ ಪಾಲಿಗೆ ಒಂದು ಐತಿಹಾಸಿಕ ಕ್ಷಣವಾಗಲಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !