ಸಂತ್ರಸ್ತ ವ್ಯಕ್ತಿಯಿಂದ ಆತ್ಮಹತ್ಯೆಗೆ ಯತ್ನ!

ಬೆಂಗಳೂರು – ಬಾಂಗ್ಲಾದೇಶಿ ನುಸುಳುಕೋರರನ್ನು ಪತ್ತೆಹಚ್ಚಿದ ವ್ಯಕ್ತಿಗೆ ಪೊಲೀಸರೇ ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ವ್ಯಕ್ತಿ ಡಾ. ನಾಗೇಂದ್ರ ಅವರು ರಾಜ್ಯ ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಡಾ. ನಾಗೇಂದ್ರ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಸಂಪಾದಕೀಯ ನಿಲುವುಬಾಂಗ್ಲಾದೇಶಿ ನುಸುಳುಕೋರರನ್ನು ಪತ್ತೆಹಚ್ಚುವ ಕೆಲಸವನ್ನು ಪೊಲೀಸರು ಮತ್ತು ಆಡಳಿತ ಮಂಡಳಿ ಮಾಡಬೇಕೆಂದು ನಿರೀಕ್ಷಿಸಲಾಗುತ್ತದೆ; ಆದರೆ ಅವರು ಇದರಲ್ಲಿ ವಿಫಲರಾಗಿದ್ದಾರೆ. ತದ್ವಿರುದ್ಧ, ಈ ಕೆಲಸದಲ್ಲಿ ಸಹಕರಿಸುವ ಹಿಂದುತ್ವವಾದಿಗಳನ್ನೇ ಪೊಲೀಸರು ಬಂಧಿಸುತ್ತಿದ್ದಾರೆ. ಇಂತಹ ಪೊಲೀಸರು ಬಾಂಗ್ಲಾದೇಶದವರೋ ಅಥವಾ ಭಾರತದವರೋ ? |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!