ಪೊಲೀಸರು ಸೇರಿದಂತೆ ಹಲವರಿಗೆ ಗಾಯ

ಹಜಾರಿಬಾಗ್ (ಜಾರ್ಖಂಡ್) – ಇಲ್ಲಿನ ಕೆರೆಡಾರಿ ಬ್ಲಾಕ್‌ನ ಬೆಲ್ತು ಗ್ರಾಮದಲ್ಲಿ ಜನವರಿ 24ರಂದು ತಡರಾತ್ರಿ ಶ್ರೀ ಸರಸ್ವತಿ ದೇವಿಯ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ಮತಾಂಧ ಮುಸಲ್ಮಾನರು ಕಲ್ಲು ತೂರಾಟ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಮೆರವಣಿಗೆಯಲ್ಲಿದ್ದ ಕೆಲವರು ಪ್ರತಿ ದಾಳಿ ನಡೆಸಿದರು. ಈ ಘಟನೆಯಲ್ಲಿ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಹಾಡುಗಳನ್ನು ಹಾಕಿದ್ದರಿಂದ ವಿವಾದ ಉಂಟಾಯಿತು ಎಂದು ಹೇಳಲಾಗುತ್ತಿದೆ.
ಸಂಪಾದಕೀಯ ನಿಲುವುದೇಶದಲ್ಲಿ ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಸಂದರ್ಭದಲ್ಲಿ ಮತಾಂಧ ಮುಸಲ್ಮಾನರಿಂದ ಇಂತಹ ದಾಳಿಗಳು ನಿರಂತರವಾಗಿ ನಡೆಯುತ್ತಿವೆ. ಹಿಂದೂಗಳನ್ನು ರಕ್ಷಿಸುವಲ್ಲಿ ಎಲ್ಲಾ ಪಕ್ಷಗಳ ಸರಕಾರಗಳು ಪದೇ ಪದೇ ವಿಫಲವಾಗುತ್ತಿರುವುದು ನಾಚಿಕೆಗೇಡಿನ ಸಂಗತಿ! ಈ ಪರಿಸ್ಥಿತಿಯನ್ನು ಬದಲಾಯಿಸಲು ‘ಹಿಂದೂ ರಾಷ್ಟ್ರ’ವೊಂದೇ ಪರ್ಯಾಯ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !