|

ನವದೆಹಲಿ – ಭಾರತದ ೭೭ ನೇ ಗಣರಾಜ್ಯೋತ್ಸವದ ನಿಮಿತ್ತವಾಗಿ ಕರ್ತವ್ಯ ಪಥದಲ್ಲಿ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳ ಪ್ರದರ್ಶನವನ್ನು ನಡೆಸಲಾಯಿತು. ಆದರೆ, ಕೊನೆ ಕ್ಷಣದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಪರೇಡ್‌ನಿಂದ ಹೊರಬಿದ್ದಿದೆ. ಈ ಸಂಬಂಧ ಭಾಜಪ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ.
ಮಿಲೆಟ್ಸ್ ಟು ಮೈಕ್ರೋ ಚಿಪ್’ ವಿಷಯಾಧಾರಿತ ಸ್ತಬ್ಧ ಚಿತ್ರ
ಆತ್ಮನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ರಾಜ್ಯದ ಸಮಗ್ರ ಕೊಡುಗೆಯ ಸಂಕೇತವಾಗಿ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ‘ಮಿಲೆಟ್ಸ್ ಟು ಮೈಕ್ರೋ ಚಿಪ್’ ವಿಷಯಾಧಾರಿತ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಸಿದ್ಧಪಡಿಸಲಾಗಿತ್ತು. ಮಿಲೆಟ್ಸ್ ಟು ಮೈಕ್ರೋಚಿಪ್ ಸ್ತಬ್ಧಚಿತ್ರದ ಮೂಲಕ ಕರ್ನಾಟಕದ ಬೆಳೆಗಳಾದ ರಾಗಿ, ಜೋಳ, ನವಣೆ, ಸಜ್ಜೆ ಬೆಳೆ ಹಾಗೂ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಬೆಳವಣಿಗೆ ಬಗ್ಗೆಯೂ ಟ್ಯಾಬ್ಲೋದಲ್ಲಿ ನಿರ್ಮಿಸಲಾಗಿತ್ತು. |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ