(ಅಲ್ಲಾಹು ಅಕ್ಬರ್ ಎಂದರೆ ಅಲ್ಲಾಹನು ಶ್ರೇಷ್ಠನು)

ಬಾಗಪತ್ (ಉತ್ತರ ಪ್ರದೇಶ) – ಇಲ್ಲಿನ ಗೌನಾ ಗ್ರಾಮದಲ್ಲಿ ಗಣರಾಜ್ಯೋತ್ಸವದಂದು ಹಮ್ಮಿಕೊಂಡಿದ್ದ ಮೆರವಣಿಗೆಯ ಸಂದರ್ಭದಲ್ಲಿ ಮುಸ್ಲಿಂ ಮಕ್ಕಳು ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮದರಸಾ ಸಂಚಾಲಕರು ಈ ಮೆರವಣಿಗೆಯನ್ನು ನಡೆಸಿದ್ದರು. ಹಿಂದೂ ಸಂಘಟನೆಗಳು ಬಾಗಪತ್ ಪೊಲೀಸರಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ. ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬದಂದು ಇಂತಹ ಘೋಷಣೆಗಳನ್ನು ಕೂಗುವುದು ತಪ್ಪು ಮತ್ತು ಈ ಬಗ್ಗೆ ತನಿಖೆಯಾಗಬೇಕು ಎಂಬುದು ಅವರ ವಾದವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ಪ್ರಸಾರವಾಗುತ್ತಿರುವ ವಿಡಿಯೋವನ್ನು ಪರಿಶೀಲಿಸಲಾಗುತ್ತಿದೆ. ಸತ್ಯಾಸತ್ಯತೆಯನ್ನು ಪರಿಶೀಲಿಸಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸಂಪಾದಕೀಯ ನಿಲುವು
|
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”