ಕೊಡಗಿನಲ್ಲಿ ಮುಸ್ಲಿಂ ಯುವಕನಿಂದ ಅಶ್ಲೀಲ ವಿಡಿಯೋ ಪ್ರಸಾರ! – Video Scandal By Madikeri BBA Student

  • ಹಿಂದೂ ರಾಜಕಾರಣಿಗಳ ಪುತ್ರಿಯರೊಂದಿಗೆ ಅಶ್ಲೀಲ ಕೃತ್ಯ!

  • ಪೊಲೀಸರಿಂದ ಬಂಧನ!

ಕೊಡಗು – ಇಲ್ಲಿನ ಮೊಹಮ್ಮದ್ ಸವದ್ ಎಂಬ ಮುಸ್ಲಿಂ ಯುವಕನ ಮೊಬೈಲ್‌ನಲ್ಲಿದ್ದ ಅಶ್ಲೀಲ ವಿಡಿಯೋಗಳು ಪ್ರಸಾರವಾಗಿವೆ. ಈತ ಹಿಂದೂ ಯುವತಿಯರೊಂದಿಗೆ ಅಶ್ಲೀಲ ಕೃತ್ಯಗಳನ್ನು ಎಸಗಿ ಅದರ ವಿಡಿಯೋ ಮಾಡಿಕೊಂಡಿದ್ದನು. ಈತ ಹಲವು ರಾಜಕಾರಣಿಗಳ ಪುತ್ರಿಯರೊಂದಿಗೂ ಇಂತಹ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್ ಸವದ್ ಹಲವು ಯುವತಿಯರೊಂದಿಗೆ ಅಶ್ಲೀಲವಾಗಿ ವರ್ತಿಸಿ ಆ ಕ್ಷಣಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದನು. ಈ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದರಿಂದ ಇಡೀ ಜಿಲ್ಲಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.

 

ಸಂಪಾದಕೀಯ ನಿಲುವು

ಇಂತಹ ಲವ್ ಜಿಹಾದಿಗಳಿಗೆ ಕಾಂಗ್ರೆಸ್ ಆಡಳಿತದಲ್ಲಿ ಯಾವುದೇ ಶಿಕ್ಷೆಯಾಗುವುದಿಲ್ಲ ಎಂಬುದನ್ನು ಹಿಂದೂಗಳು ನೆನಪಿನಲ್ಲಿಡಬೇಕು ಮತ್ತು ಹಿಂದೂ ವಿರೋಧಿ ಕೃತ್ಯಗಳನ್ನು ತಡೆಯಲು ಹಿಂದೂ ರಾಷ್ಟ್ರದ ಸ್ಥಾಪನೆಗೆ ಬದ್ಧರಾಗಬೇಕು!