
ಚಿಕ್ಕಮಗಳೂರು – ಶೃಂಗೇರಿ ತಾಲೂಕಿನ ಬೆಗಾರು ಸಮೀಪದ ಬೋಳೂರು ಕ್ರಾಸ್‌ನಲ್ಲಿ ಹಿಂದೂ ಉತ್ಸವದ ಕಾರ್ಯಕ್ರಮವೊಂದಕ್ಕೆ ಸಂಬಂಧಿಸಿದಂತೆ ಅಳವಡಿಸಲಾಗಿದ್ದ ಬ್ಯಾನರ್‌ಅನ್ನು ಸಮಾಜಘಾತಕರು ಹರಿದು ಹಾಕಿದ್ದಾರೆ. ಈ ಘಟನೆಯಿಂದ ಹಿಂದೂ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮರಿಗೇಬೈಲು ಗ್ರಾಮದಲ್ಲಿ ಜನವರಿ 31 ರಂದು ನಡೆಯಲಿರುವ ಈ ಉತ್ಸವದ ಬ್ಯಾನರ್‌ಗಳನ್ನು ಎಲ್ಲೆಡೆ ಅಳವಡಿಸಲಾಗಿತ್ತು. ಜನವರಿ 28 ರ ರಾತ್ರಿ ಅಜ್ಞಾತ ಸಮಾಜಘಾತಕರು ಬ್ಲೇಡ್‌ನಿಂದ ಈ ಬ್ಯಾನರ್‌ಗಳನ್ನು ಹರಿದು ಹಾಕಿದ್ದಾರೆ. ಈ ಉತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ ಚೋಳರಮನೆ ಅವರು ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಈ ಪ್ರಕರಣದ ಮುಂದಿನ ತನಿಖೆ ನಡೆಸುತ್ತಿದ್ದಾರೆ.
Hindu Samajotsava banners torn down by anti-social elements in Sringeri, Karnataka 🚩🚩
With the Congress government in power in the state, can we expect anything better?
This blatant disrespect towards Hindu sentiments is deeply concerning. 😡#SringeriNews… pic.twitter.com/1jJLU7B4wN
— Sanatan Prabhat (@SanatanPrabhat) January 31, 2026
ಸಂಪಾದಕೀಯ ನಿಲುವುರಾಜ್ಯದಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವುದರಿಂದ ಇದಕ್ಕಿಂತ ಬೇರೆ ಏನನ್ನು ನಿರೀಕ್ಷಿಸಲು ಸಾಧ್ಯ? |
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!