
ಕಾಬೂಲ್ (ಅಫ್ಘಾನಿಸ್ತಾನ): ತಾಲಿಬಾನ್ ಸರಕಾರವು ಮಹಿಳೆಯರಿಗೆ ಗರ್ಭನಿರೋಧಕ ಮಾತ್ರೆಗಳ ಬಳಕೆಯನ್ನು ನಿಷೇಧಿಸಿದೆ. ಮಹಿಳೆಯರಿಗೆ ಈ ಮಾತ್ರೆಗಳನ್ನು ನೀಡಿದರೆ ಸಂಬಂಧಪಟ್ಟ ಚಿಕಿತ್ಸಾಲಯಗಳನ್ನು ಮುಚ್ಚಲಾಗುವುದು ಎಂದು ವೈದ್ಯರಿಗೆ ಬೆದರಿಕೆ ಹಾಕಲಾಗಿದೆ. ಅದರಿಂದಾಗಿ ಅನೇಕರು ತಾವಾಗಿಯೇ ಚಿಕಿತ್ಸಾಲಯಗಳನ್ನು ಮುಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ. ಬದ್ಗಿಸ್ ಪ್ರಾಂತ್ಯದ ಒಂದು ಚಿಕಿತ್ಸಾಲಯದಲ್ಲಿ ಎಲ್ಲಾ ಗರ್ಭನಿರೋಧಕ ಔಷಧಿಗಳನ್ನು ನಾಶಪಡಿಸಲಾಗಿದೆ.
ಜೌಜಾನ್ ಪ್ರಾಂತ್ಯದ ವೈದ್ಯರೊಬ್ಬರು ಈ ಬಗ್ಗೆ ಮಾತನಾಡಿ, ತಾಲಿಬಾನ್ ಅಧಿಕಾರಕ್ಕೆ ಬಂದಾಗಿನಿಂದ ಗರ್ಭನಿರೋಧಕ ಮಾತ್ರೆಗಳ ದಾಸ್ತಾನು ವೇಗವಾಗಿ ಖಾಲಿಯಾಗುತ್ತಿದೆ. ಇಲ್ಲಿ ೭೦ ರಲ್ಲಿ ೩೦ ಮಹಿಳೆಯರಿಗೆ ಗರ್ಭನಿರೋಧಕ ಮಾತ್ರೆಗಳ ಅವಶ್ಯಕತೆಯಿತ್ತು. ಆದರೆ ಈಗ ನಮ್ಮ ಬಳಿ ಔಷಧಿಗಳಿಲ್ಲ ಎಂದು ನಾವು ಹೇಳುತ್ತಿದ್ದೇವೆ, ಎಂದು ತಿಳಿಸಿದರು.
ಸಂಪಾದಕೀಯ ನಿಲುವುಷರಿಯತ್ ಕಾನೂನಿನ ಪ್ರಕಾರ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ನಡೆಯುವ ಆಡಳಿತವು ಎಷ್ಟು ಮಾನವ ವಿರೋಧಿಯಾಗಿದೆ ಎಂಬುದು ತಿಳಿದಿದ್ದರೂ ಸಹ, ಇದನ್ನು ಯಾರೂ ಎಂದಿಗೂ ವಿರೋಧಿಸುವುದಿಲ್ಲ! |
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!