|

ಗೌಹಾಟಿ (ಅಸ್ಸಾಂ) – ಅಸ್ಸಾಂನ ಹೈಲಾಕಂಡಿ ಜಿಲ್ಲೆಯ 912 ಎಕರೆಗೂ ಅಧಿಕ ಭೂಮಿಯನ್ನು ಅತಿಕ್ರಮಣದಿಂದ ಮುಕ್ತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ತಿಳಿಸಿದ್ದಾರೆ. ರಾಜ್ಯದ ಒಂದು ಇಂಚು ಭೂಮಿಯ ಮೇಲೂ ಕಾನೂನುಬಾಹಿರ ನಿಯಂತ್ರಣವನ್ನು ಸಹಿಸುವುದಿಲ್ಲ. “ಹಲವು ವರ್ಷಗಳಿಂದ ವಶಪಡಿಸಿಕೊಳ್ಳಲಾಗಿದ್ದ ಅರಣ್ಯ ಭೂಮಿ ಮತ್ತು ಸರಕಾರಿ ಭೂಮಿಯನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇಂತಹ ಕ್ರಮಗಳು ಮುಂದುವರಿಯಲಿವೆ!
2021 ರಿಂದ ಇದುವರೆಗೆ ಅಸ್ಸಾಂನಲ್ಲಿ ಸಾವಿರಾರು ಎಕರೆ ಭೂಮಿಯನ್ನು ಅತಿಕ್ರಮಣದಿಂದ ಮುಕ್ತಗೊಳಿಸಲಾಗಿದೆ. ಸಾಂಸ್ಕೃತಿಕ ಗುರುತನ್ನು ಕಾಪಾಡಿಕೊಳ್ಳಲು ಇಂತಹ ಕ್ರಮಗಳು ಮುಂದೆಯೂ ಮುಂದುವರಿಯಲಿವೆ ಎಂದು ಸರಕಾರ ಸ್ಪಷ್ಟಪಡಿಸಿದೆ. ಮುಖ್ಯಮಂತ್ರಿಗಳ ಪ್ರಕಾರ, ಕಾನೂನುಬಾಹಿರ ಅತಿಕ್ರಮಣದಿಂದಾಗಿ ರಾಜ್ಯದ ಜನಸಂಖ್ಯಾ ಸಮತೋಲನವು ಹದಗೆಡುತ್ತಿದೆ. ಇದರಿಂದಾಗಿ ಸ್ಥಳೀಯ ಮೂಲ ಸಮುದಾಯಗಳ ಹಕ್ಕುಗಳು ಮತ್ತು ಗುರುತು ಅಪಾಯಕ್ಕೆ ಸಿಲುಕುತ್ತಿದೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram