
ಶಿವರಾತ್ರಿಯಂದು ರಾತ್ರಿಯ ನಾಲ್ಕು ಪ್ರಹರಗಳಲ್ಲಿ ನಾಲ್ಕು ಪೂಜೆಗಳನ್ನು ಮಾಡಬೇಕೆಂಬ ವಿಧಾನವಿದೆ. ಅದಕ್ಕೆ ‘ಯಾಮ ಪೂಜೆ’ ಎನ್ನುತ್ತಾರೆ. ಪ್ರತಿಯೊಂದು ಯಾಮಪೂಜೆಯಲ್ಲಿ ದೇವರಿಗೆ ಅಭ್ಯಂಗಸ್ನಾನ ಮಾಡಿಸಬೇಕು, ಅನುಲೇಪನ ಮಾಡಿ ಧೋತ್ರಾ, ಮಾವಿನ ಹಾಗೂ ಬಿಲ್ವದ ಎಲೆಗಳನ್ನು ಅರ್ಪಿಸಬೇಕು. ಅಕ್ಕಿಯ ಹಿಟ್ಟಿನ ೨೬ ದೀಪಗಳಿಂದ ದೇವರಿಗೆ ಬೆಳಗಬೇಕು. ಪೂಜೆಯ ನಂತರ ೧೦೮ ದೀಪಗಳನ್ನು ದಾನ ಮಾಡಬೇಕು. ಬೆಳಗ್ಗೆ ಸ್ನಾನ ಮಾಡಿ ಮತ್ತೊಮ್ಮೆ ಪೂಜೆ ಮಾಡಬೇಕು. ಉಪವಾಸ ಬಿಡುವಾಗ ಬ್ರಾಹ್ಮಣಭೋಜನ ನೀಡಬೇಕು. ಆಶೀರ್ವಾದ ಪಡೆದುಕೊಂಡು ವ್ರತದ ಸಮಾಪ್ತಿ ಮಾಡಬೇಕು.
ಆಲದ ಮರದ ಮಹಾತ್ಮೆ
ಅಡುಗೆಮನೆ
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ