
ನವ ದೆಹಲಿ: ದೆಹಲಿಯ ಕೆಂಪು ಕೋಟೆಯ ಸಮೀಪ ನಡೆದ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಸುದ್ದಿಯಾಗಿದ್ದ ಹರಿಯಾಣದ ಫರಿದಾಬಾದ್ ಮೂಲದ ಅಲ್-ಫಲಾಹ್ ವಿಶ್ವವಿದ್ಯಾಲಯದ ಅಧ್ಯಕ್ಷ ಜವಾದ್ ಅಹ್ಮದ್ ಸಿದ್ದಿಕಿ ಅವರನ್ನು ಬಂಧಿಸಲಾಗಿದೆ.
ದೆಹಲಿ ಪೊಲೀಸರ ಅಪರಾಧ ವಿಭಾಗವು ಅವರನ್ನು ವಂಚನೆ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಬಂಧಿಸಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಜವಾದ್ ಅಹ್ಮದ್ ಸಿದ್ದಿಕಿ ವಿರುದ್ಧ ನಕಲಿ ದಾಖಲೆ ಮತ್ತು ವಂಚನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿತ್ತು.
ಇದಕ್ಕೂ ಮೊದಲು, ಜಾರಿ ನಿರ್ದೇಶನಾಲಯವು ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸೇರಿದ ೧೪೦ ಕೋಟಿ ರೂಪಾಯಿ ಮೌಲ್ಯದ ಭೂಮಿ ಮತ್ತು ಕಟ್ಟಡಗಳನ್ನು ಜಪ್ತಿ ಮಾಡಿತ್ತು.
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University