ಪ್ರತಾಪಗಡ (ಉತ್ತರ ಪ್ರದೇಶ) ದ ಘಟನೆ

ಪ್ರತಾಪಗಡ (ಉತ್ತರ ಪ್ರದೇಶ) – ಜಿಲ್ಲೆಯ ಪಟ್ಟಿ ತಾಲ್ಲೂಕಿನ ಮದುರಾ ರಾಣಿಗಂಜ್ ಗ್ರಾಮದಲ್ಲಿ ಪ್ರಾಚೀನ ದೇವಾಲಯವೊಂದರ ಪುನರ್ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ಸಮಯದಲ್ಲಿ ಕೆಲವು ಮುಸ್ಲಿಂ ಮಹಿಳೆಯರು ಅಲ್ಲಿಗೆ ಬಂದು ನಿರ್ಮಾಣ ಕಾರ್ಯವನ್ನು ವಿರೋಧಿಸಲು ಪ್ರಾರಂಭಿಸಿದರು. ಈ ವೇಳೆ ದೇವಾಲಯದ ಗೋಡೆಯನ್ನು ನಿರ್ಮಿಸಲಾಗುತ್ತಿತ್ತು. ಅಲ್ಲಿ ಜೋಡಿಸಿಟ್ಟಿದ್ದ ಇಟ್ಟಿಗೆಗಳನ್ನು ಅವರು ಎಸೆದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಘಟನೆಗೆ ವಿರೋಧ ವ್ಯಕ್ತವಾದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು 3 ಮುಸ್ಲಿಂ ಮಹಿಳೆಯರನ್ನು ಬಂಧಿಸಿದ್ದಾರೆ. ಪ್ರತಾಪಗಡದ ‘ಜಾಬಾಜ್ ಹಿಂದೂಸ್ತಾನಿ ಸೇವಾ ಸಮಿತಿ’ಯ ಉಪಾಧ್ಯಕ್ಷರಾದ ಶ್ರೀ. ಅಲೋಕ ತಿವಾರಿ ಅವರು ಈ ಕುರಿತು ‘ಸನಾತನ ಪ್ರಭಾತ್’ಗೆ ಮಾಹಿತಿ ನೀಡಿದ್ದಾರೆ.
🔥 Temple Under Attack – Pratapgarh Reality Check 🔥
Tension erupted in Pratapgarh, UP, after a group of Muslim women tried to stop the reconstruction of an ancient Hindu temple, by pulling down a wall.
Is this India or Pakistan?
Time for Hindus to reflect: where is our unity,… pic.twitter.com/GE5rSADOSv— Sanatan Prabhat (@SanatanPrabhat) February 9, 2026
ಮುಸ್ಲಿಂ ಮಹಿಳೆಯರು ದೇವಾಲಯದ ಮುಂದಿನಿಂದ ರಸ್ತೆ ಮಾಡಿಕೊಡುವಂತೆ ಆಗ್ರಹಿಸುತ್ತಿದ್ದಾರೆ. ಇದರಿಂದ ಹಿಂದೂ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯ ನಂತರ ಪೊಲೀಸ್ ಉಪ ಆಯುಕ್ತರು ಮತ್ತು ನಿರೀಕ್ಷಕರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಗ್ರಾಮದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಸಂಪಾದಕೀಯ ನಿಲುವು
|
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!