
ಜಬಲ್ಪುರ (ಮಧ್ಯಪ್ರದೇಶ) – ಇಲ್ಲಿನ ಗಢಾ ಪ್ರದೇಶದಲ್ಲಿ ರಿಜ್ವಾನ್ ಎಂಬ ಯುವಕ ಮದ್ಯಪಾನ ಮಾಡಿ ಶಿವ ದೇವಾಲಯಕ್ಕೆ ಪ್ರವೇಶಿಸಿ, ಶಿವಲಿಂಗದ ಬಳಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಆತ ಕಟ್ಟೆಯ ಮೇಲೆಯೂ ಮೂತ್ರ ವಿಸರ್ಜನೆ ಮಾಡಿ ನಂತರ ಅಲ್ಲಿಯೇ ಮಲಗಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜನರು ರಿಜ್ವಾನ್‌ನನ್ನು ಥಳಿಸಿದ್ದಾರೆ. ಬಜರಂಗದಳ ಮತ್ತು ಇತರ ಹಿಂದೂ ಸಂಘಟನೆಗಳು ಮಧ್ಯಪ್ರವೇಶಿಸಿ ರಿಜ್ವಾನ್‌ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ರಿಜ್ವಾನ್ ಕಾಲಿ ಮೊಹಲ್ಲಾದ ನಿವಾಸಿಯಾಗಿದ್ದಾನೆ.
ಸಂಪಾದಕೀಯ ನಿಲುವುಪಾಕಿಸ್ತಾನದಲ್ಲಿ ಕುರಾನ್, ಅಲ್ಲಾ ಮುಂತಾದ ಧಾರ್ಮಿಕ ವಿಷಯಗಳಿಗೆ ಅವಮಾನ ಮಾಡಿದವರಿಗೆ ಮರಣದಂಡನೆ ಶಿಕ್ಷೆ ನೀಡಲಾಗುತ್ತದೆ; ಆದರೆ ಆರೋಪಿಗಳು ಜನರ ಕೈಗೆ ಸಿಕ್ಕರೆ, ಮುಸ್ಲಿಮರು ಅವರನ್ನು ಕೊಂದು ಹಾಕುತ್ತಾರೆ. ಭಾರತದಲ್ಲಿ ಇಂತಹ ಕಠಿಣ ಕಾನೂನುಗಳನ್ನು ಏಕೆ ಜಾರಿಗೆ ತರುತ್ತಿಲ್ಲ? |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”