ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಮಾನವನು ಕೌಶಲ್ಯ ಬಳಸಿ ಕಟ್ಟಿದ ಕಟ್ಟಡಗಳನ್ನು ನೋಡುವುದಕ್ಕಿಂತ, ನೈಸರ್ಗಿಕ ಆಕಾಶ, ಗಾಳಿ, ಬೆಳಕು, ನೀರು, ಭೂಮಿ ಮತ್ತು ಸಸ್ಯಗಳಂತಹವುಗಳನ್ನು ಅನುಭವಿಸಿದಾಗ ನಮಗೆ ಹೆಚ್ಚಿನ ಸಂತೋಷವಾಗುತ್ತದೆ. ಇದಕ್ಕೆ ಮುಖ್ಯ ಕಾರಣ ವೆಂದರೆ, ಇವೆಲ್ಲವೂ ದೇವರಿಂದ ಸೃಷ್ಟಿಸಲ್ಪಟ್ಟಿವೆ.
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !