
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಅಯೋಧ್ಯೆ ಸೇರಿದಂತೆ 19 ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬಂದಿರುವ ‘ಇ-ಮೇಲ್’ನಿಂದಾಗಿ ಭಾರೀ ಸಂಚಲನ ಮೂಡಿದೆ. ಈ ಬೆದರಿಕೆಯ ಹಿನ್ನೆಲೆಯಲ್ಲಿ ಕಚೇರಿಗಳ ಸಂಪೂರ್ಣ ಆವರಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳಗಳು ಸ್ಥಳಕ್ಕೆ ಧಾವಿಸಿವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸ್ ಆಡಳಿತವು ಸಂಪೂರ್ಣ ಜಾಗರೂಕವಾಗಿದೆ.
ಈ ಬೆದರಿಕೆಯ ‘ಇ-ಮೇಲ್’ ಅನ್ನು ಯಾರು ಮತ್ತು ಯಾವ ಉದ್ದೇಶಕ್ಕಾಗಿ ಕಳುಹಿಸಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಮಂಡಲ ಅಧಿಕಾರಿಗಳು ಭದ್ರತೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!