
‘ಸಾಪ್ತಾಹಿಕ ಸನಾತನ ಪ್ರಭಾತ’ದ ಅಂಚೆ ಮೂಲಕ ವಾರ್ಷಿಕ ಚಂದಾ 400 ರೂ. ಹಾಗೂ ಬಿಡಿ ಪತ್ರಿಕೆ ಬೆಲೆ 8 ರೂ. ಇದೆ. ಚೆಕ್‌ನ ಬದಲು ಡಿಮಾಂಡ್ ಡ್ರಾಫ್ಟ್ ಅಥವಾ ಮನಿಆರ್ಡರ್ ಮೂಲಕ ‘ಸಾಪ್ತಾಹಿಕ ಸನಾತನ ಪ್ರಭಾತ’ದ ಹೆಸರಿನಲ್ಲಿ ಮುಂದಿನ ವಿಳಾಸದಲ್ಲಿ ಪೂರ್ಣ ಹೆಸರು, ವಿಳಾಸ, ಪಿನ್‌ಕೋಡ್ ಸಂಖ್ಯೆ ಹಾಗೂ ಸಂಪರ್ಕಸಂಖ್ಯೆ ಬರೆದು ಕಳುಹಿಸಿ. ಡಿಮಾಂಡ್ ಡ್ರಾಫ್ಟ್ ಪನವೇಲ್ ಅಥವಾ ಮುಂಬಯಿನ ಬ್ಯಾಂಕಿನ ಶಾಖೆಗಾಗಿ ತೆಗೆದಿರಬೇಕು. (ಉದಾ. Payable at Mumbai).
ಸಾಪ್ತಾಹಿಕ ಸನಾತನ ಪ್ರಭಾತ, C/O ಸನಾತನ ಆಶ್ರಮ, ಫ್ಲಾಟ್ ಸಂ. 107, ಸನಾತನ ಸಂಕುಲ, ದೇವದ, ಪೋಸ್ಟ್ – ಓ.ಎನ್.ಜಿ.ಸಿ., ತಾ. ಪನವೇಲ್, ರಾಯಗಡ ಜಿಲ್ಲೆ, ಮಹಾರಾಷ್ಟ್ರ, ಪಿನ್‌ಕೋಡ್ – 410229
ದೂ.ಸಂ. – ( 02142 ) 233123
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಅರ್ಪಣೆದಾರರೇ, ಅಧಿಕ ಮಾಸದ ನಿಮಿತ್ತ ಧರ್ಮಪ್ರಸಾರದ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವ ಸನಾತನದ ಆಶ್ರಮಗಳಿಗೆ ಅನ್ನದಾನ ಮಾಡಿ ಪುಣ್ಯಸಂಚಯದೊಂದಿಗೆ ಆಧ್ಯಾತ್ಮಿಕ ಲಾಭವನ್ನು ಪಡೆಯಿರಿ !