ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಒಂದು ಪರಮಾಣು ಬಾಂಬ್ ಲಕ್ಷಾಂತರ ಬಂದೂಕುಗಳ ಸಾಮರ್ಥ್ಯ ಹೊಂದಿರುತ್ತದೆ. ಅದೇ ರೀತಿ, ಆಧ್ಯಾತ್ಮಿಕ ಬಲವು ಭೌತಿಕ, ಶಾರೀರಿಕ ಮತ್ತು ಮಾನಸಿಕ ಬಲಕ್ಕಿಂತ ಅನಂತ ಪಟ್ಟು ಹೆಚ್ಚಿನ ಸಾಮರ್ಥ್ಯ ಹೊಂದಿದೆ. ಆದ್ದರಿಂದ ಧರ್ಮಪ್ರೇಮಿಗಳು ‘ಸಂಖ್ಯಾಬಲ ಕಡಿಮೆ ಇರುವಾಗ ಹಿಂದೂ ರಾಷ್ಟ್ರ ಹೇಗೆ ಸಾಧ್ಯ ?’ ಎಂದು ಚಿಂತಿಸುವ ಅಗತ್ಯವಿಲ್ಲ.’
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !
ದೇಶದ ದುರ್ದಶೆಗೆ ಇದುವೇ ಕಾರಣ !
‘ಮನುಷ್ಯ ಮತ್ತು ದೇವರ ನಡುವಿನ ತುಲನೆಯ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ವಿಚಾರ’ದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ ಮತ್ತು ಅದರಿಂದ ಕಲಿಯಬೇಕಾದ ಬೋಧನೆ ಅಂದರೆ ‘ಜೀವನವನ್ನು ಸಾರ್ಥಕಗೊಳಿಸಲು ಕಠಿಣ ಸಾಧನೆ ಮಾಡದೇ ಪರ್ಯಾಯವಿಲ್ಲ !
ಧರ್ಮಾಂಧರು ಮಾಡಿದ ರಾಷ್ಟ್ರಹಾನಿ ಮತ್ತು ಅದರ ಕಡೆಗೆ ಆದ ಅಕ್ಷಮ್ಯ ನಿರ್ಲಕ್ಷ್ಯ !