
ಶ್ರೀನಗರ (ಜಮ್ಮು-ಕಾಶ್ಮೀರ) – ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿರುವುದರಿಂದ ಅಲ್ಲಿಂದ ನಿರ್ವಸಿತರಾದ ಹಿಂದೂಗಳು ಇನ್ನೂ ಮರಳಿಲ್ಲ, ಅಲ್ಲದೇ ಉಳಿದಿರುವ ಹಿಂದೂಗಳಿಗೆ ಇನ್ನೂ ಕೂಡ ಬೆದರಿಕೆಗಳು ಬರುತ್ತಿವೆ. ಪಹಲ್ಗಾಮ್ ಸಮೀಪದ ಮಟ್ಟನ್‌ನಲ್ಲಿ ಕಾಶ್ಮೀರಿ ಹಿಂದೂಗಳ ವಸತಿಯಿದೆ. ಅಲ್ಲಿನ ಹಿಂದೂಗಳ ಜನಸಂಖ್ಯೆ ಸುಮಾರು ೩೦೦. ಅಲ್ಲಿನ ಹಿಂದೂಗಳಿಗೆ ಬೆದರಿಕೆ ಕರೆಗಳು ಬರುತ್ತಿರುವುದರಿಂದ ಮಧ್ಯಾಹ್ನ ೪ ಗಂಟೆಯ ನಂತರ ಯಾರೂ ಮನೆಯಿಂದ ಹೊರಬರುತ್ತಿಲ್ಲ.
Terrorist group 'Muslim Janbaz Force' re-emerges in the Kashmir Valley. ⚠️
Instead of seeing the end of terrorism, we are seeing the return of these radical outfits.
This is a serious setback. 🚫👊#NationalSecurity pic.twitter.com/c0fwnmE3D2
— Sanatan Prabhat (@SanatanPrabhat) February 18, 2026
ಹಿಂದೂಗಳನ್ನು ಕೊಲ್ಲುವುದಾಗಿ ಲಷ್ಕರ್-ಎ-ತೊಯ್ಬಾದ ಶಾಖೆಯಾಗಿರುವ ‘ದ ರೆಸಿಸ್ಟೆನ್ಸ್ ಫೋರ್ಸ್’ ಎಂಬ ಸಂಘಟನೆಯು ಬೆದರಿಕೆ ಹಾಕಿದೆ. ಹಾಗೆಯೇ ೧೯೯೦ ರ ದಶಕದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ‘ಮುಸ್ಲಿಂ ಜಾಂಬಾಜ್ ಫೋರ್ಸ್’ ಕೂಡ ಭಿತ್ತಿಪತ್ರಗಳನ್ನು ಹಚ್ಚುವ ಮೂಲಕ ಕಾಶ್ಮೀರದ ಸ್ವಾತಂತ್ರ್ಯದವರೆಗೆ ಯುದ್ಧ ಮುಂದುವರಿಸುವುದಾಗಿ ಬೆದರಿಕೆ ಹಾಕಿದೆ. ೧೦ ನವೆಂಬರ್ ೨೦೨೫ ರಂದು ದೆಹಲಿಯಲ್ಲಿ ನಡೆದ ಸ್ಫೋಟದ ನಂತರ ಸಕ್ರಿಯವಾಗಿರುವ ಈ ಸಂಘಟನೆಯು ಕಾಶ್ಮೀರಿ ಯುವಕರ ದಾರಿ ತಪ್ಪಿಸುತ್ತಿದೆ.
ಸಂಪಾದಕೀಯ ನಿಲುವುಕಾಶ್ಮೀರದಿಂದ ಭಯೋತ್ಪಾದನೆ ನಿರ್ಮೂಲನೆಯಾಗುವ ಬದಲು ಭಯೋತ್ಪಾದಕ ಸಂಘಟನೆಗಳು ಮತ್ತೆ ಸಕ್ರಿಯವಾಗುತ್ತಿರುವುದು, ಲಜ್ಞ್ಯಾಸ್ಪದ ! |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !