ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಕೆಲವು ವೈದ್ಯರು ಈಗ ಆಂಗ್ಲ ಭಾಷೆಯಲ್ಲಿ ಆಯುರ್ವೇದ ಕಲಿಸುತ್ತಾರೆ ಮತ್ತು ಆಸ್ಪತ್ರೆಗಳಲ್ಲಿ ಸಾತ್ತ್ವಿಕ ಧೋತಿ ಇತ್ಯಾದಿ ಬದಲು ಪ್ಯಾಂಟ್, ಶರ್ಟ್ ಹಾಗೂ ಟೈ ಧರಿಸುತ್ತಾರೆ. ಅವರನ್ನು ಅನುಕರಿಸಿ ನಾಳೆ ದೇವಸ್ಥಾನದ ಅರ್ಚಕರು ಪ್ಯಾಂಟ್ ಹಾಕಲು ಆರಂಭಿಸಿದರೆ ಆಶ್ಚರ್ಯವಿಲ್ಲ ! ಇದನ್ನು ತಡೆಯಲು ಹಿಂದೂ ರಾಷ್ಟ್ರವೇ ಬೇಕು.’
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !
‘ಮನುಷ್ಯ ಮತ್ತು ದೇವರ ನಡುವಿನ ತುಲನೆಯ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ವಿಚಾರ’ದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ ಮತ್ತು ಅದರಿಂದ ಕಲಿಯಬೇಕಾದ ಬೋಧನೆ ಅಂದರೆ ‘ಜೀವನವನ್ನು ಸಾರ್ಥಕಗೊಳಿಸಲು ಕಠಿಣ ಸಾಧನೆ ಮಾಡದೇ ಪರ್ಯಾಯವಿಲ್ಲ !