
ಬಿಜಾಪುರ (ಛತ್ತೀಸಗಢ) – ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ೫ ನಕ್ಸಲೀಯರು ಹತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಮೊದಲು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಸೈನಿಕರು ತಕ್ಷಣವೇ ಮೋರ್ಚಾ ಸಂಭಾಳಿಸಿ ಪ್ರತಿದಾಳಿ ನೀಡಿದರು. ಎರಡೂ ಕಡೆಯಿಂದ ನಡೆದ ತೀವ್ರ ಚಕಮಕಿಯಲ್ಲಿ ೫ ನಕ್ಸಲೀಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
೪ ದಿನಗಳಲ್ಲಿ ೨೧೪ ನಕ್ಸಲ್ ಅಡಗುದಾಣಗಳ ಧ್ವಂಸ
ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಕಳೆದ ೪ ದಿನಗಳಲ್ಲಿ ೨೧೪ ನಕ್ಸಲ್ ಅಡಗುದಾಣಗಳು ಮತ್ತು ಬಂಕರ್‌ಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಲಾಗಿದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!