ಡೆಹ್ರಾಡೂನ್ (ಉತ್ತರಾಖಂಡ): ಉತ್ತರಾಖಂಡದ ಜೋಶಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಪುರಸಭೆ ಕಟ್ಟಡದಲ್ಲಿ ಕ್ರೀಡಾಪಟುಗಳಿಗಾಗಿ ಸಭಾಂಗಣವೊಂದನ್ನು ನಿರ್ಮಿಸಲಾಗುತ್ತಿದೆ. ಇಲ್ಲಿ ನಮಾಜ್ ಪಠಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ನಂತರ ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿವೆ. ಪ್ರಕರಣವು ಸೂಕ್ಷ್ಮವಾಗಿರುವುದರಿಂದ ಆಡಳಿತ ಮಂಡಳಿಯು ತಕ್ಷಣವೇ ಕಾರ್ಯಪ್ರವೃತ್ತವಾಗಿದ್ದು, ತನಿಖೆ ನಡೆಸುವ ಭರವಸೆ ನೀಡಿದೆ.
⚠️Tension in Joshimath, Uttarakhand
Hindu groups protest against Namaz being offered inside a government Municipal hall.
How is this audacity possible in a Government building under the BJP Govt?
Was the administration asleep? 👮♂️💤#JoshimathProtest
Video Source : X pic.twitter.com/OvQCdr7Gr6— Sanatan Prabhat (@SanatanPrabhat) February 20, 2026
೧. ‘ಸರ್ಕಾರಿ ಕಟ್ಟಡದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಮುಸ್ಲಿಮರು ನಮಾಜ್ ಮಾಡುತ್ತಿರುವಾಗ ಆಡಳಿತ ಮಂಡಳಿ ಏನು ಮಾಡುತ್ತಿದೆ? ಸಂಬಂಧಪಟ್ಟ ವ್ಯಕ್ತಿಗಳ ಗುರುತನ್ನು ಪತ್ತೆಹಚ್ಚಲಾಗಿದೆಯೇ?’ ಎಂಬ ಪ್ರಶ್ನೆಗಳನ್ನು ಎತ್ತಲಾಗಿದೆ.
೨. ಸ್ಥಳೀಯ ನಿವಾಸಿಗಳ ಪ್ರಕಾರ, ಕಳೆದ ಕೆಲವು ಸಮಯದಿಂದ ಇಲ್ಲಿ ನಮಾಜ್ ಮಾಡಲು ಬರುವವರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಈ ಪ್ರಕರಣವು ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಫೆಬ್ರವರಿ ೧೯ ರಂದು ಹಿಂದೂ ಸಂಘಟನೆಗಳು ಸ್ಥಳೀಯರೊಂದಿಗೆ ಸೇರಿ ಈ ಘಟನೆಯ ವಿರುದ್ಧ ಪ್ರತಿಭಟನೆ ನಡೆಸಿದವು ಮತ್ತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದವು. ಈ ವ್ಯಕ್ತಿಗಳಿಗೆ ಇಲ್ಲಿ ನಮಾಜ್ ಮಾಡಲು ಅನುಮತಿ ನೀಡಿದವರು ಯಾರು? ಎಂಬ ಪ್ರಶ್ನೆಯನ್ನು ಕೇಳಲಾಗುತ್ತಿದೆ.
ಸಂಪಾದಕೀಯ ನಿಲುವುಬಿಜೆಪಿ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಕಟ್ಟಡಗಳಲ್ಲಿ ನಮಾಜ್ ಮಾಡುವ ಧೈರ್ಯ ಮುಸ್ಲಿಮರಿಗೆ ಬರುತ್ತದೆಯಾದರೂ ಹೇಗೆ? ಇಂತಹ ಘಟನೆ ನಡೆಯುವಾಗ ಪೊಲೀಸ್ ಮತ್ತು ಆಡಳಿತ ಮಂಡಳಿ ನಿದ್ದೆ ಮಾಡುತ್ತಿತ್ತೇ ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ