
ಪ್ರಯಾಗರಾಜ್ (ಉತ್ತರ ಪ್ರದೇಶ) – ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ವಿರುದ್ಧ ಅಪ್ರಾಪ್ತ ಮಕ್ಕಳ ಲೈಂಗಿಕ ಶೋಷಣೆಯ ಆರೋಪದಡಿ ಪ್ರಕರಣ ದಾಖಲಿಸುವಂತೆ ಇಲ್ಲಿನ ಪೋಕ್ಸೋ (POCSO) ನ್ಯಾಯಾಲಯವು ಆದೇಶಿಸಿದೆ. ಜಗದ್ಗುರು ರಾಮಭದ್ರಾಚಾರ್ಯ ಅವರ ಶಿಷ್ಯ ಅಶುತೋಷ್ ಬ್ರಹ್ಮಚಾರಿ ಮಹಾರಾಜ್ ಅವರು ಇಬ್ಬರು ಮಕ್ಕಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಈ ಆರೋಪಗಳನ್ನು ಮಾಡಿದ್ದರು.
UP POCSO Court orders FIR against Shankaracharya Swami Avimukteshwaranand over alleged sexual exploitation of minors.
Ashutosh Brahmachari of Shri Krishna Janmabhoomi Mukti Nirman Trust moved court under Sec 173(4), alleging Jhunsi police failed to act.
He claims minors were… pic.twitter.com/aCc2rMozgm
— Sanatan Prabhat (@SanatanPrabhat) February 21, 2026
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ