ಪಾಕಿಸ್ತಾನದ ರಾಜಧಾನಿಯಲ್ಲಿನ ಮಸೀದಿಯಲ್ಲಿ ನಡೆದ ಸ್ಫೋಟಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ಪ್ರಯತ್ನ

ನವದೆಹಲಿ: ಕೆಂಪು ಕೋಟೆಯ ಸುತ್ತ-ಮುತ್ತಲಿನ ಪ್ರದೇಶ ಮತ್ತು ಚಾಂದನೀ ಚೌಕ್‌ನಲ್ಲಿರುವ ದೇವಾಲಯದ ಮೇಲೆ ಭಯೋತ್ಪಾದಕ ದಾಳಿ ನಡೆಸಲು ‘ಲಷ್ಕರ್-ಎ-ತೊಯ್ಬಾ’ ಸಂಘಟನೆಯು ಸಂಚು ರೂಪಿಸಿದೆ ಎಂಬ ಗುಪ್ತಚರ ಮಾಹಿತಿ ಸಿಕ್ಕ ನಂತರ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯೊಂದರಲ್ಲಿ ನಡೆದ ಸ್ಫೋಟಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ದೆಹಲಿಯಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಕಳೆದ ವರ್ಷ ನವೆಂಬರ್ ೧೦ ರಂದು ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ೧೦ ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು ಅನೇಕರು ಗಾಯಗೊಂಡಿದ್ದರು.
⚠️ Terror Plot Foiled: Lashkar-e-Taiba Terrorists were reportedly targeting New Delhi’s Red Fort and Chandni Chowk temple to avenge a mosque explosion in Pakistan.
Authorities remain vigilant.#Delhi #NationalSecurity #ChandniChowk #TerrorThreat
PC: @mid_day pic.twitter.com/AJMt5J69Zb— Sanatan Prabhat (@SanatanPrabhat) February 21, 2026
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ