
ರಾಯ್ಪುರ (ಛತ್ತೀಸ್ಗಢ): ಛತ್ತೀಸ್ಗಢ ರಾಜ್ಯದಲ್ಲಿ ರಂಜಾನ್ ಸಮಯದಲ್ಲಿ ಮುಸ್ಲಿಂ ಸರಕಾರಿ ನೌಕರರಿಗೆ ಕಚೇರಿಯಿಂದ ೧ ಗಂಟೆ ಮುಂಚಿತವಾಗಿ ಮನೆಗೆ ಹೋಗಲು ಅನುಮತಿ ನೀಡಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ.
ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು ಆಧಾರರಹಿತವಾಗಿವೆ ಎಂದು ಸರ್ಕಾರ ತಿಳಿಸಿದೆ. ಇಂತಹ ಯಾವುದೇ ರಜೆ ಅಥವಾ ರಿಯಾಯಿತಿ ನೀಡುವ ನಿರ್ಧಾರವನ್ನು ಸರಕಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.
ಸಂಪಾದಕೀಯ ನಿಲುವುಛತ್ತೀಸ್ಗಢದ ಬಿಜೆಪಿ ಸರಕಾರದ ಅಭಿನಂದನೀಯ ನಿರ್ಧಾರ! ದೇಶದ ಪ್ರತಿಯೊಂದು ರಾಜ್ಯವೂ ಇದನ್ನು ಮಾದರಿಯಾಗಿ ತೆಗೆದುಕೊಳ್ಳಬೇಕು! |
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein