
ಬಾನ್ಸ್‌ವಾಡಾ (ತೆಲಂಗಾಣ) – ಇಲ್ಲಿನ ರಿಲಯನ್ಸ್ ಮಾರ್ಟ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಫೆಬ್ರವರಿ ೨೦ ರ ಸಂಜೆ ಭಕ್ತಿಗೀತೆಗಳನ್ನು ಕೇಳುತ್ತಿದ್ದರು. ಆಗ ಓರ್ವ ಮುಸಲ್ಮಾನ ವ್ಯಕ್ತಿ ಆಕೆಯ ಬಳಿ ಬಂದು, ‘ನೀವು ಇತರ ಹಾಡುಗಳನ್ನು ಏಕೆ ಹಾಕುತ್ತಿಲ್ಲ?’ ಎಂದು ಪ್ರಶ್ನಿಸಿದನು. ಸಂಭಾಷಣೆಯ ವೇಳೆ ಆ ವ್ಯಕ್ತಿ ವಿಡಿಯೋ ಚಿತ್ರೀಕರಿಸಿದ್ದಾನೆ. ಇದರಿಂದಾಗಿ ವಾಗ್ವಾದ ಉಂಟಾಗಿ ಎರಡೂ ಕಡೆಯಿಂದ ಜನರು ಜಮಾಯಿಸಿದರು. ಎರಡು ಗುಂಪಿನ ನಡುವೆ ತಳ್ಳಾಟ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಮಹಿಳೆಯ ದೂರಿನ ಮೇರೆಗೆ ಬಾನ್ಸ್‌ವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ನೊಂದಾಯಿಸಲಾಗಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !