
ಮಾಸ್ಕೋ (ರಷ್ಯಾ) – ಫೆಬ್ರವರಿ ೨೨ರ ರಾತ್ರಿ ಮಾಸ್ಕೋ ಮೇಲೆ ಡ್ರೋನ್ ಮೂಲಕ ನಡೆಸಲಾದ ದಾಳಿಯನ್ನು ಹಿಮ್ಮೆಟ್ಟಿಸಲಾಗಿದೆ. ರಷ್ಯಾದ ವಾಯು ರಕ್ಷಣಾ ವ್ಯವಸ್ಥೆಯು ಕೇವಲ ಒಂದು ಗಂಟೆ ಒಳಗೆ ಉಕ್ರೇನ್ನ ೧೧ ಡ್ರೋನ್ಗಳನ್ನು ಹೊಡೆದುರುಳಿಸಿದೆ ಎಂದು ರಷ್ಯಾ ದಾವೆ ಮಾಡಿದೆ. ಈ ದಾಳಿಯಿಂದಾಗಿ ಡೊಮೊಡೆಡೋವೊ, ವ್ನುಕೊವೊ, ಝುಕೋವ್ಸ್ಕಿ ಮತ್ತು ಶೆರೆಮೆತ್ಯೇವೊ ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮುಂದಿನ ಸೂಚನೆ ಬರುವವರೆಗೆ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!