|
ಯಾರ ಭಾವನೆಗಳಿಗೂ ಧಕ್ಕೆ ತರುವುದು ನಮ್ಮ ಉದ್ದೇಶವಲ್ಲ; ಕೇವಲ ಘಟನೆಯ ತೀವ್ರತೆಯನ್ನು ವಿವರಿಸಲು ಈ ಚಿತ್ರವನ್ನು ಬಳಸಲಾಗಿದೆ.
ಸಿಕ್ರಿ (ಹರಿಯಾಣ): ಇಲ್ಲಿನ ‘ಮಿಲನ್ ಬ್ಯಾಂಕ್ವೆಟ್ ಹಾಲ್’ ಎಂಬ ಸಭಾಂಗಣದ ಪುರುಷ ಮತ್ತು ಮಹಿಳಾ ಶೌಚಾಲಯಗಳ ಹೊರಗೆ ದಿಕ್ಸೂಚಿಯಾಗಿ ಛತ್ರಪತಿ ಶಿವಾಜಿ ಮಹಾರಾಜರ ಮತ್ತು ಮಹಾರಾಣಿ ಪದ್ಮಿನಿ ಅವರ ಚಿತ್ರಗಳನ್ನು ಬಳಸಿರುವ ಆಘಾತಕಾರಿ ಘಟನೆಯು ಬೆಳಕಿಗೆ ಬಂದಿದೆ. ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಆದ ನಂತರ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆಯ ನಂತರ ಅಲ್ಲಿಂದ ಚಿತ್ರಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳಲಾಗುತ್ತಿದೆ. ಈಗ ಅಲ್ಲಿ ಬೇರೆ ಚಿತ್ರಗಳನ್ನು ಅಳವಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ವೆಟ್ ಹಾಲ್ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಕೇಳಿಬರುತ್ತಿದೆ.
Legal Notice Sent to Milan Resort Over Insult to Chhatrapati Shivaji Maharaj & Rani Padmini
Sent formal legal notice via email today to Milan Vatika Resorts / Milan Resort (Faridabad) demanding immediate removal of Chhatrapati Shivaji Maharaj & Maharani Padmini portraits placed… https://t.co/vSwEzja97T pic.twitter.com/Xp7knSiDbZ
— Amita Sachdeva, Advocate (@SachdevaAmita) February 23, 2026
ಸಂಪಾದಕೀಯ ನಿಲುವುಶೌಚಾಲಯದ ದಿಕ್ಸೂಚಿಯಾಗಿ ಪ್ರದರ್ಶಿಸಲು ಹಿಂದೂಗಳ ಮಹಾನ್ ಪುರುಷರ ಚಿತ್ರಗಳೇ ಬೇಕಿದ್ದವೇ ? ಇದು ಹಿಂದೂಗಳ ಭಾವನೆಗಳನ್ನು ನೋಯಿಸಲು ಮಾಡಿದ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ಈ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಜೈಲಿಗಟ್ಟಬೇಕು ಮತ್ತು ಕಠಿಣ ಶಿಕ್ಷೆ ವಿಧಿಸಬೇಕು! |

‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !