ಹೆಲಿಕಾಪ್ಟರ್ನಲ್ಲಿದ್ದ ಎಲ್ಲಾ 7 ಜನರು ಸುರಕ್ಷಿತ

ಅಂಡಮಾನ್ – ಇಲ್ಲಿನ ಸಮುದ್ರದಲ್ಲಿ ಫೆಬ್ರವರಿ 24ರ ಬೆಳಿಗ್ಗೆ ಪವನ್ ಹನ್ಸ್ ಹೆಲಿಕಾಪ್ಟರ್ ಪತನಗೊಂಡಿದೆ. ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಈ ಘಟನೆ ಸಂಭವಿಸಿದೆ. ಈ ಹೆಲಿಕಾಪ್ಟರ್ನಲ್ಲಿ 7 ಜನರಿದ್ದರು ಮತ್ತು ಅವರೆಲ್ಲರನ್ನೂ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹೆಲಿಕಾಪ್ಟರ್ ಪೋರ್ಟ್ ಬ್ಲೇರ್ನಿಂದ ಮಾಯಾಬಂದರ್ಗೆ ಹೋಗುತ್ತಿತ್ತು. ಹಾರಾಟದ ನಂತರ ಪೈಲಟ್ಗೆ ತಾಂತ್ರಿಕ ದೋಷವಿರುವುದು ಅರಿವಿಗೆ ಬಂದಿತು, ಆ ನಂತರ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್ ಸಮುದ್ರದಲ್ಲಿ ಪತನಗೊಂಡಿತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆ ಸ್ಥಳಕ್ಕೆ ಸಹಾಯ ಮತ್ತು ರಕ್ಷಣಾ ತಂಡಗಳು ತಲುಪಿದವು. ಅವರು ಸಿಬ್ಬಂದಿ ಹಾಗೂ ಪ್ರಯಾಣಿಕರನ್ನು ಹೊರಕ್ಕೆ ತಂದಿದ್ದಾರೆ.
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!