ಪ್ರತಿಕೂಲ ಹವಾಮಾನದಿಂದಾಗಿ ಅಪಘಾತ

ರಾಂಚಿ (ಜಾರ್ಖಂಡ್) – ಇಲ್ಲಿಂದ ದೆಹಲಿಗೆ ಹೊರಟಿದ್ದ ಏರ್ ಅಂಬ್ಯುಲೆನ್ಸ್ ಫೆಬ್ರವರಿ ೨೩ ರ ರಾತ್ರಿ ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಪತನಗೊಂಡಿದೆ. ಈ ದುರಂತದಲ್ಲಿ ವಿಮಾನದಲ್ಲಿದ್ದ ಒಬ್ಬ ರೋಗಿ ಸೇರಿದಂತೆ ಎಲ್ಲಾ ೭ ಮಂದಿ ಸಾವನ್ನಪ್ಪಿದ್ದಾರೆ. ‘ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್’ಗೆ ಸೇರಿದ ಈ ವಿಮಾನವು ಸಂಜೆ ೭:೧೧ ಕ್ಕೆ ರಾಂಚಿ ವಿಮಾನ ನಿಲ್ದಾಣದಿಂದ ಉಡಾವಣೆಗೊಂಡಿತು. ಪ್ರತಿಕೂಲ ಹವಾಮಾನದಿಂದಾಗಿ ವಿಮಾನದ ಮಾರ್ಗವನ್ನು ಬದಲಾಯಿಸಲು ಪೈಲಟ್ ವಿನಂತಿಸಿದ್ದರು; ಆದರೆ ಅದರ ನಂತರ ಸಂಪರ್ಕ ಕಡಿತಗೊಂಡಿತು. ವಿಮಾನ ಹಾರಾಟ ಆರಂಭಿಸಿದ ನಂತರ ೨0 ನಿಮಿಷಗಳಲ್ಲಿಯೇ ಈ ಅಪಘಾತ ಸಂಭವಿಸಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !