
ಶಿವಮೊಗ್ಗ – ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ಸಂಕೇತ್ ಎಂಬ ಹುಡುಗನನ್ನು ಆತನ ಸಹಪಾಠಿಗಳೇ ಆದ ಮತಾಂಧ ಮುಸ್ಲಿಂ ವಿದ್ಯಾರ್ಥಿಗಳು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಶಾಲೆಯಲ್ಲಿ ವಿಶೇಷ ತರಗತಿ ಮುಗಿಸಿ ವಾಪಸಾಗುತ್ತಿದ್ದಾಗ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಗಿರೀಶ್ ಎಂಬ ಹಿಂದೂ ಹುಡುಗನಿಗೆ ಮೂವರು ಮತಾಂಧ ಮುಸ್ಲಿಂ ವಿದ್ಯಾರ್ಥಿಗಳು ಹೊಡೆಯುತ್ತಿದ್ದರು. ಈ ಸಮಯದಲ್ಲಿ ಗಿರೀಶ್‌ನ ಸಹಾಯಕ್ಕೆ ಸಂಕೇತ್ ಧಾವಿಸಿದಾಗ, ಆ ಮುಸ್ಲಿಂ ವಿದ್ಯಾರ್ಥಿಗಳು ಸಂಕೇತ್ ಮೇಲೆಯೂ ದಾಳಿ ನಡೆಸಿದ್ದಾರೆ. ತೀವ್ರವಾಗಿ ಹಲ್ಲೆ ನಡೆಸಿದ ಪರಿಣಾಮ ಸಂಕೇತ್ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಆಸ್ಪತ್ರೆಗೆ ತಲುಪುವ ಮೊದಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
1. ಈ ಘಟನೆಯ ಬಗ್ಗೆ ಭಾಜಪ ಶಾಸಕ ಚನ್ನಬಸಪ್ಪ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸ್ ಆಡಳಿತದ ನಿರ್ಲಕ್ಷ್ಯದಿಂದಲೇ ಸಂಕೇತ್ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.
2. ಈ ದಾಳಿಯಲ್ಲಿ ಗಾಯಗೊಂಡಿರುವ ಗಿರೀಶ್ ಎಂಬ ಹುಡುಗನು, ಮುಸ್ಲಿಂ ವಿದ್ಯಾರ್ಥಿಗಳು ನನ್ನನ್ನು ಮೈದಾನಕ್ಕೆ ಕರೆದೊಯ್ದು ಮನಸೋಇಚ್ಛೆ ಹೊಡೆದಿದ್ದಾರೆ ಎಂದು ತಿಳಿಸಿದ್ದಾನೆ. ಏಟು ಬಿದ್ದ ತಕ್ಷಣ ಆತ ಪ್ರಜ್ಞೆ ತಪ್ಪಿದ್ದನು. ಪ್ರಜ್ಞೆ ಬಂದಾಗ ಸಂಕೇತ್ ಕೆಳಗೆ ಬಿದ್ದಿರುವುದು ಆತನಿಗೆ ಕಂಡಿದೆ.
3. ಗಿರೀಶ್ ಶಿಕ್ಷಕರನ್ನು ಕರೆದುಕೊಂಡು ಬಂದಿದ್ದಾನೆ. ಶಿಕ್ಷಕರು ತಕ್ಷಣವೇ ಸಂಕೇತ್‌ನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅಲ್ಲಿ ಆತ ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಸೂಳೆಬೈಲು ಈದ್ಗಾ ನಗರದ ಮುಸ್ಲಿಂ ಹುಡುಗರು ಈ ದಾಳಿ ನಡೆಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಮತಾಂಧ ಮುಸ್ಲಿಮರಿಗೆ ಬಾಲ್ಯದಿಂದಲೇ ಹಿಂದೂ ದ್ವೇಷದ ಪಾಠ ಕಲಿಸುತ್ತಿರುವುದರ ಪರಿಣಾಮವಿದು. ಇಂತಹವರನ್ನು ಅಪ್ರಾಪ್ತರೆಂದು ಪರಿಗಣಿಸಿ ರಿಯಾಯಿತಿ ನೀಡದೆ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ; ಆದರೆ ರಾಜ್ಯದಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವುದರಿಂದ ಹಿಂದೂಗಳಿಗೆ ನ್ಯಾಯ ಸಿಗುವ ಸಾಧ್ಯತೆ ತೀರಾ ಕಡಿಮೆ ಇದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!