|

ಭಟ್ಕಳ – ಭಟ್ಕಳ ತಾಲೂಕಿನ ಮುರುಡೇಶ್ವರ-ಬೈಲೂರು ಮಾರ್ಗದ ತೆಂಗಾರ ರಸ್ತೆಯಲ್ಲಿ ರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದ ೭ ಅಪ್ರಾಪ್ತ ಮುಸಲ್ಮಾನರು ಹಿಂದೂಗಳ ಕೆಲವು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯು ಫೆಬ್ರವರಿ ೨೩ ರಂದು ನಡೆದಿದೆ. ಇದರಿಂದ ಮನೆಗಳ ಕಿಟಕಿಗಳು ಪುಡಿಪುಡಿಯಾಗಿವೆ. ಘಟನೆಯ ಸಮಯದಲ್ಲಿ ಸಿಕ್ಕಿಬಿದ್ದ ೨ ಹುಡುಗರನ್ನು ಸ್ಥಳೀಯ ಜನರು ಪೊಲೀಸರಿಗೆ ಒಪ್ಪಿಸಿದ್ದಾರೆ. ತದನಂತರ ಪೊಲೀಸರು ಉಳಿದ ೫ ಹುಡುಗರನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಿಂದ ಪರಿಸರದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ವಶಕ್ಕೆ ಪಡೆದ ಹುಡುಗರ ವೈದ್ಯಕೀಯ ತಪಾಸಣೆ ನಡೆಸಿದಾಗ ಅವರೆಲ್ಲರೂ ಮಾದಕ ವಸ್ತು ಸೇವಿಸಿರುವುದು ಪತ್ತೆಯಾಗಿದೆ. ಇವರೆಲ್ಲರನ್ನು ಬಾಲ ನ್ಯಾಯಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬೈಲೂರು ಮತ್ತು ಮುರುಡೇಶ್ವರ ಭಾಗಗಳಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!