ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ನಮಾಜ್ ಪಠಣ ಮಾಡಿದ ಪ್ರಕರಣ

ಮಾಲೆಗಾಂವ್ (ನಾಶಿಕ್ ಜಿಲ್ಲೆ) – ಮಹಾನಗರ ಪಾಲಿಕೆಯ ವಿದ್ಯುತ್ ವಿಭಾಗದ ಕಚೇರಿಯಲ್ಲಿ ನಮಾಜ್ ಪಠಣ ಮಾಡಿದ ಆರೋಪದ ಮೇಲೆ ಪೊಲೀಸರು ‘ಲೋಕಸಂಘರ್ಷ ಸಮಿತಿ’ಯ ಅಧ್ಯಕ್ಷ ಲುಕ್ಮಾನ್ ಕಮಾಲ್ ಮತ್ತು ಸಲೀಂ ಇಕ್ಕಾ ಸೇರಿದಂತೆ ಇತರ ೪-೫ ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದಾಖಲಾದ ಪ್ರಕರಣಗಳು: ಸರಕಾರಿ ಕೆಲಸಕ್ಕೆ ಅಡ್ಡಿಪಡಿಸುವುದು, ಕಾನೂನುಬಾಹಿರವಾಗಿ ಗುಂಪುಗೂಡುವುದು ಮತ್ತು ದಂಗೆಗೆ ಪ್ರಚೋದನೆ ನೀಡುವುದು ಮುಂತಾದ ಗಂಭೀರ ಕಲಂಗಳ ಅಡಿಯಲ್ಲಿ ಇವರ ಮೇಲೆ ಕ್ರಮ ಕೈಗೊಳ್ಳಲಾಗಿದೆ.
🚨 Case Registered for Offering Namaz Inside Govt Office
📍 Malegaon (Nashik District)
📝 BJP leader @KiritSomaiya earlier had written to CM Devendra Fadnavis demanding strict action against the employees involved.
Law & order must prevail
PC : @indiatvnews pic.twitter.com/NubJ01HQEl— Sanatan Prabhat (@SanatanPrabhat) February 26, 2026
ಭಾಜಪ ನಾಯಕ ಕಿರಿಟ್ ಸೋಮಯ್ಯ ಅವರು ಈ ಕುರಿತು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದು, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!