
ತಿರುವನಂತಪುರಂ (ಕೇರಳ) – ಕೇರಳ ಹೈಕೋರ್ಟ್ ‘ದ ಕೇರಳ ಸ್ಟೋರಿ – 2’ ಚಲನ ಚಿತ್ರದ ಪ್ರದರ್ಶನದ ಮೇಲೆ 15 ದಿನಗಳ ಕಾಲ ಮಧ್ಯಂತರ ತಡೆ ನೀಡಿದೆ. ಈ ಚಿತ್ರವು ನಾಳೆ, ಫೆಬ್ರವರಿ 27 ರಂದು ಬಿಡುಗಡೆಯಾಗಬೇಕಿತ್ತು. ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು (ಸೆನ್ಸಾರ್ ಬೋರ್ಡ್) ಚಲನ ಚಿತ್ರಕ್ಕೆ ಪ್ರಮಾಣಪತ್ರ ನೀಡುವಾಗ ಅಗತ್ಯವಾದ ಮುನ್ನೆಚ್ಚರಿಕೆಗಳನ್ನು ವಹಿಸಿದಂತೆ ಮೇಲ್ನೋಟಕ್ಕೆ ಕಂಡುಬರುತ್ತಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!