
ತಿರುವನಂತಪುರಂ (ಕೇರಳಂ) – ಕೇರಳ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠವು ‘ದ ಕೇರಳ ಸ್ಟೋರಿ-೨’ ಚಿತ್ರದ ಪ್ರದರ್ಶನದ ಮೇಲೆ ಹೇರಿದ್ದ ೧೫ ದಿನಗಳ ತಡೆಯಾಜ್ಞೆಯನ್ನು ದ್ವಿಸದಸ್ಯ ಪೀಠವು ತೆರವುಗೊಳಿಸಿದೆ. ಇದರಿಂದಾಗಿ ಈಗ ‘ದ ಕೇರಳ ಸ್ಟೋರಿ-೨’ ಚಲನಚಿತ್ರದ ನಿರ್ಮಾಪಕರು ಈ ಚಲನಚಿತ್ರವನ್ನು ಚಿತ್ರಮಂದಿರಗಳಲ್ಲಿ ಪ್ರದರ್ಶಿಸಬಹುದು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!