ಬಂಗಾಳದಲ್ಲಿ ನ್ಯಾಯಾಲಯದ ಆದೇಶದ ಉಲ್ಲಂಘನೆಯ ಆರೋಪಕ್ಕೆ ಉಚ್ಛ ನ್ಯಾಯಾಲಯದ ಉತ್ತರ

ನವದೆಹಲಿ – ಯಾರೂ ನಮ್ಮ ಆದೇಶದ ಉಲ್ಲಂಘನೆ ಮಾಡಲು ಸಾಧ್ಯವಿಲ್ಲ!ನವದೆಹಲಿ – ಬಂಗಾಳದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಮರುಪರಿಶೀಲನೆಯ ಪ್ರಕರಣದಲ್ಲಿ ನಮ್ಮ ಆದೇಶ ಸಂಪೂರ್ಣ ಸ್ಪಷ್ಟವಾಗಿದೆ. ಚುನಾವಣಾ ಆಯೋಗ ಅಥವಾ ರಾಜ್ಯ ಸರಕಾರವು ಈ ಪ್ರಕರಣದಲ್ಲಿ ಉಚ್ಛ ನ್ಯಾಯಾಲಯವು ನೀಡಿದ ಆದೇಶಗಳನ್ನು ಮೀರಿ ಹೋಗುವುದಿಲ್ಲ. ನಾವು ಯಾವ ದಾಖಲೆಗಳನ್ನು ಪರಿಶೀಲಿಸಬೇಕು?, ಎಂಬುದನ್ನು ಸ್ಪಷ್ಟಪಡಿಸಿದ್ದೇವೆ, ಎಂಬ ಮಾಹಿತಿಯನ್ನು ಉಚ್ಛ ನ್ಯಾಯಾಲಯವು ಬಂಗಾಳದ ವಿಶೇಷ ಸಮಗ್ರ ಮರುಪರಿಶೀಲನೆಯ ಸಂದರ್ಭದಲ್ಲಿ ನೀಡಿದೆ.
ಬಂಗಾಳವನ್ನು ಪ್ರತಿನಿಧಿಸುವ ವಕೀಲ ಕಪಿಲ ಸಿಬಲ್ ಅವರು ವಿಭಾಗೀಯ ಪೀಠಕ್ಕೆ ತಿಳಿಸುತ್ತಾ, ಚುನಾವಣಾ ಆಯೋಗವು ನ್ಯಾಯಾಂಗ ಅಧಿಕಾರಿಗಳಿಗೆ ಅವರ ಬೆನ್ನ ಹಿಂದೆ ಸೂಚನೆ ಪ್ರಸಾರ ಮಾಡಿದೆ. ಅವರು ಏನನ್ನು ಸ್ವೀಕರಿಸಬೇಕು? ಮತ್ತು ಏನನ್ನು ಸ್ವೀಕರಿಸಬಾರದು? ಎಂದು ಹೇಳುವ ತರಬೇತಿ ನೀತಿಯನ್ನು ಪ್ರಸಾರ ಮಾಡಲಾಗಿದೆ ಎಂದು ಹೇಳಿದರು. ಅದರ ಮೇಲೆ ನ್ಯಾಯಾಲಯವು ಮೇಲಿನಂತೆ ಮಾಹಿತಿ ನೀಡಿದೆ.
ನ್ಯಾಯಾಲಯವು, ರಾಜ್ಯದಲ್ಲಿ ಈ ಪ್ರಕ್ರಿಯೆಗಾಗಿ ನಿಯೋಜಿಸಲಾದ ನ್ಯಾಯಾಂಗ ಅಧಿಕಾರಿಗಳು ಈ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾವು ಇಂತಹ ವಿಷಯಗಳನ್ನು ಸಹಿಸುವುದಿಲ್ಲ. ಇದು ಕೊನೆಗೊಳ್ಳಬೇಕು. ನಮಗೆ ನಮ್ಮ ನ್ಯಾಯಾಂಗ ಅಧಿಕಾರಿಗಳ ಬಗ್ಗೆ ತಿಳಿದಿದೆ ಮತ್ತು ಅವುಗಳ ಮೇಲೆ ಯಾವುದೇ ವಿಷಯದ ಪರಿಣಾಮ ಆಗಲು ಸಾಧ್ಯವಿಲ್ಲ ಎಂದು ಹೇಳಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!