ರಸ್ತೆ ಅಭಿವೃದ್ಧಿ ಇಲಾಖೆಯಿಂದ ಕ್ರಮ!

ಮುಂಬಯಿ – ಮುಂಬಯಿ-ಗೋವಾ ರಾಷ್ಟ್ರೀಯ ಹೆದ್ದಾರಿ ಕೆಲಸದಲ್ಲಿ ನಿರ್ಲಕ್ಷ್ಯ ತೋರಿದ ಇಬ್ಬರು ಗುತ್ತಿಗೆದಾರರಿಗೆ ೧೬ ಕೋಟಿ ದಂಡ ವಿಧಿಸಲಾಗಿದೆ. ಈ ಗುತ್ತಿಗೆದಾರರಿಗೆ ಪದೇ ಪದೇ ಸೂಚನೆ ನೀಡಿದರೂ ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸಿಲ್ಲ. ಪ್ರಯಾಣಿಕರಿಗೂ ಇದರಿಂದ ಅನಗತ್ಯ ತೊಂದರೆಯಾಗುತ್ತಿದೆ. ಈ ವಿಳಂಬವನ್ನು ಗಂಭೀರವಾಗಿ ಪರಿಗಣಿಸಿ ರಸ್ತೆ ಅಭಿವೃದ್ಧಿ ಇಲಾಖೆಯು ಈ ಕ್ರಮ ಕೈಗೊಂಡಿದೆ.
ಇದರಲ್ಲಿ ಅರಾವಳಿಯಿಂದ ಕಾಟೆಯವರೆಗಿನ ೩೯ ಕಿಲೋಮೀಟರ್ ಹಂತದ ಕೆಲಸ ಮಾಡುವ ‘ಎಚ್. ಎಮ್.ಪಿ.ಎಲ್.’ ಎಂಬ ಸಂಸ್ಥೆಗೆ ೩೧೧ ಕೋಟಿ ರೂಪಾಯಿಗಳ ಅನುದಾನ ನೀಡಲಾಗಿತ್ತು. ಕಾಟೆಯಿಂದ ವಾಕೇಡ್ ವರೆಗಿನ ೪೯ ಕಿಲೋಮೀಟರ್ ಕೆಲಸಕ್ಕಾಗಿ ‘ಈಗಲ್’ ಎಂಬ ಸಂಸ್ಥೆಗೆ ೫೧೯ ಕೋಟಿ ರೂಪಾಯಿಗಳ ಅನುದಾನ ನೀಡಲಾಗಿತ್ತು. ಎರಡೂ ಗುತ್ತಿಗೆದಾರರಿಗೆ ಕ್ರಮವಾಗಿ ೧೧ ಕೋಟಿ ಮತ್ತು ೫ ಕೋಟಿ ರೂಪಾಯಿಗಳ ದಂಡ ವಿಧಿಸಲಾಗಿದೆ.
ಸಂಪಾದಕೀಯ ನಿಲುವು
|
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
ಹಸು ಹಿಂದೂಗಳಿಗೆ ಪವಿತ್ರ: ಅದರ ಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಹುದು! – ಗುಜರಾತ್ ಹೈಕೋರ್ಟ್
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್