ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಮುಸಲ್ಮಾನರು ಮತ್ತು ಕ್ರೈಸ್ತರಲ್ಲಿ ಅವರವರ ಪಂಥದವರ ನಡುವೆ ಒಗ್ಗಟ್ಟಿರುತ್ತದೆ. ಇದಕ್ಕೆ ವಿರುದ್ಧವಾಗಿ, ಹಿಂದೂಗಳಲ್ಲಿ ತಥಾಕಥಿತ ಬುದ್ಧಿಪ್ರಾಮಾಣ್ಯವಾದಿಗಳು (ಧರ್ಮ ದ್ರೋಹಿಗಳು) ಧರ್ಮದ ಬಗ್ಗೆ ವಿಕಲ್ಪಗಳನ್ನು ನಿರ್ಮಿಸುತ್ತಿರುವುದರಿಂದ ಹಿಂದೂಗಳಲ್ಲಿ ಧರ್ಮಪ್ರೇಮದ ಕೊರತೆ ಯಿದೆ. ಈ ಕಾರಣದಿಂದಾಗಿ ಅವರಲ್ಲಿ ಒಗ್ಗಟ್ಟಿಲ್ಲ ಮತ್ತು ಅವರು ಪ್ರತಿದಿನ ಇತರ ಧರ್ಮದವರಿಂದ ಪೆಟ್ಟು ತಿನ್ನುವಂತಾಗಿದೆ.
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !