
ಮುಂಬಯಿ – ಮಹಾರಾಷ್ಟ್ರದ ಹೊಸ ರಾಜ್ಯಪಾಲರಾಗಿ ಜಿಷ್ಣು ದೇವ್ ವರ್ಮಾ ಅವರನ್ನು ನೇಮಕ ಮಾಡಲಾಗಿದೆ. ಇದಕ್ಕೂ ಮೊದಲು ಅವರು ತೆಲಂಗಾಣದ ರಾಜ್ಯಪಾಲರಾಗಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆದೇಶದ ನಂತರ ಹಲವು ರಾಜ್ಯಗಳ ರಾಜ್ಯಪಾಲರನ್ನು ಬದಲಾಯಿಸಲಾಗಿದೆ.
ವರ್ಮಾ ಅವರು ತ್ರಿಪುರಾ ರಾಜ್ಯದ ಉಪಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಇಂಧನ, ಗ್ರಾಮೀಣ ಅಭಿವೃದ್ಧಿ ಮುಂತಾದ ಮಹತ್ವದ ಇಲಾಖೆಗಳ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!